Mysore
23
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

bengaluru

Homebengaluru

ಬೆಂಗಳೂರು: ನವೋದ್ಯಮ ಸ್ಥಾಪನೆಯಲ್ಲಿ ಕರ್ನಾಟಕ ರಾಜ್ಯ ಅತ್ಯುನ್ನತ ಸ್ಥಾನದಲ್ಲಿದ್ದು, ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗ ಸೃಷ್ಠಿಸುವ ಗುರಿ ಹೊಂದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ನಗರದ ಅರಮನೆ …

ಜಾಗತಿಕ ಹೂಡಿಕೆದಾರರ ಸಮಾವೇಶದ ದುಂಡು ಮೇಜಿನ ಸಭೆಯಲ್ಲಿ ಸಚಿವರ ಅಭಿಪ್ರಾಯ ಬೆಂಗಳೂರು: ಕರ್ನಾಟಕ ರಾಜ್ಯವು ಇಡೀ ವಿಶ್ವದಲ್ಲಿ ಅತಿ ಹೆಚ್ಚು ಕೌಶಲ್ಯಭರಿತವಾಗಿ ರಾಜ್ಯವಾಗಿದೆ. ತಾಂತ್ರಿಕವಾಗಿಯೂ ಹಾಗೂ ವೈದ್ಯಕೀಯ ಶಿಕ್ಷಣದಲ್ಲಿಯೂ ನಮ್ಮ ಕರುನಾಡು ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ನಮ್ಮ ರಾಜಧಾನಿ ಸಮೀಪ …

ಬೆಂಗಳೂರು: ನವೀಕರಿಸಬಹುದಾದ ಇಂಧನವೂ ಸೇರಿದಂತೆ ಇಂಧನ ಉತ್ಪಾದನೆ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ದೇಶದ ಇಂಧನ ವಲಯದ ಭವಿಷ್ಯ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರು ಹೇಳಿದ್ದಾರೆ. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಗುರುವಾರ ನಡೆದ ನವೀಕರಿಸಬಹುದಾದದ ಇಂಧನ ಹಾಗೂ ಹಸಿರು ಆರ್ಥಿಕತೆ …

ಬೆಂಗಳೂರು: ಮೈಕ್ರೋಫೈನಾನ್ಸ್ ದಬ್ಬಾಳಿಕೆ ತಡೆಗಟ್ಟುವ ಸಂಬಂಧ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಿರು ಸಾಲ ಮತ್ತು ಸಣ್ಣ ಸಾಲ ( ಒತ್ತಡ ತಂತ್ರಗಳ ನಿಷೇಧ) 2025 ಸುಗ್ರೀವಾಜ್ಞೆಯ ಕರಡಿಗೆ ಕೆಲವು ನಿಬಂಧನೆಗಳನ್ನು ವಿಧಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬುಧವಾರ. ಸಹಿ …

ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶ ʼಇನ್ವೆಸ್ಟ್‌ ಕರ್ನಾಟಕ 2025ʼ ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಚಾಲನೆ ನೀಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ರಾಜನಾಥ್‌ ಸಿಂಗ್‌ ಚಾಲನೆ ನೀಡಿ ಮಾತನಾಡಿದರು. ಭವಿಷ್ಯದ ಆರ್ಥಿಕತೆ ರೂಪಿಸುವ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ನಿಂದ ಆಚೆ ಹೋದರೆ, ಕಾಂಗ್ರೆಸ್‌ಗೆ ಸಂಕಷ್ಟ ತಪ್ಪಿದ್ದಲ್ಲ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಮುಟ್ಟುವುದು ಕಷ್ಟ. ಸಿಎಂ ಕಾಂಗ್ರೆಸ್‌ನಲ್ಲಿದ್ರೆ 135 ಸೀಟು, ಆಚೆ ಹೋದರೆ ಕಾಂಗ್ರೆಸ್‌ ಶೂನ್ಯವಾಗಲಿದೆ …

ಬೆಂಗಳೂರು: ಯಲಹಂಕದಲ್ಲಿ ನಡೆಯುತ್ತಿರುವ ಏರ್‌ಶೋ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು 25ಕ್ಕೂ ಹೆಚ್ಚು ವಿಮಾನಗಳು ಹಾರಾಟ ನಡೆಸಲಿವೆ. ಏರ್‌ಶೋನ ಎರಡನೇ ದಿನವಾದ ಇಂದು ಕೂಡ ವ್ಯವಹಾರ ಸಮ್ಮೇಳನ ನಡೆಯಲಿದೆ. ಭಾರತೀಯ ಸ್ಟಾರ್ಟ್‌ ಆಪ್‌ ಕಂಪನಿಗಳು ವಿದೇಶಿ ಪ್ರಮುಖರನ್ನು ಆಕರ್ಷಿಸಲಿವೆ. ತುಮಕೂರಿನ ಎಚ್‌ಎಎಲ್‌ …

ಬೆಂಗಳೂರು: ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತಕ್ಕೆ ನಮ್ಮವರೇ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಶಾಸಕ ಮುನಿರತ್ನ ಆರೋಪಿಸಿದ್ದಾರೆ. ಇಂದು (ಫೆ.10) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿರುವ ಕೆಲವು ನಾಯಕರಿಗೆ ಕಿತ್ತಾಟ ಶಮನವಾಗುವುದು ಇಷ್ಟವಿಲ್ಲ. ಆದ ಕಾರಣ ಹಿಂಬಾಗಿಲಿನಿಂದ ಗೊಂದಲ ಜೀವಂತವಾಗಿಡುವ ಕೆಲಸ ಮಾಡುತ್ತಿದ್ದಾರೆ …

ಬೆಂಗಳೂರು: ಪಾಪ್‌ ಗಾಯಕ ಎಡ್‌ ಶೀರನ್‌ ಅವರ ಗಾಯನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಯಾರೊಬ್ಬರೂ ಪರಿಸ್ಥಿತಿಯ ಲಾಭ ಪಡೆಯಬಾರದು ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ಹೇಳಿದ್ದಾರೆ. ಇಂದು (ಫೆ.10) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ಮಂದಿ ಪ್ರಸಿದ್ದ ಗಾಯಕರಿದ್ದಾರೆ. ಸ್ಟ್ರೀಟ್‌ನಲ್ಲಿ ಹಾಡುವ …

ಬೆಂಗಳೂರು: ಮಾಜಿ ಸಚಿವ ಆನಂದ್‌ ಸಿಂಗ್ ವಿರುದ್ಧ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 24ಕ್ಕೆ ಅಂತಿಮ ತೀರ್ಪು ಪ್ರಕಟಿಸುವುದಾಗಿ ಕೋರ್ಟ್‌ ಹೇಳಿದೆ. ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಗಜಾನನ ಭಟ್‌ ಅವರಿದ್ದ ಏಕ ಸದಸ್ಯ …

Stay Connected​
error: Content is protected !!