ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ 5 ದಿನಗಳವರೆಗೆ ನಡೆಯುವ 15ನೇ ಬೆಂಗಳೂರು ಏರ್ ಶೋನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಎಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸಚಿವರು, ಆತ್ಯಾಧುನಿಕ ರಕ್ಷಣಾ ತಂತ್ರಜ್ಞಾನ ಹಾಗೂ ಜಾಗತಿಕ ವಾಯುಯಾನ …
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ 5 ದಿನಗಳವರೆಗೆ ನಡೆಯುವ 15ನೇ ಬೆಂಗಳೂರು ಏರ್ ಶೋನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಎಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸಚಿವರು, ಆತ್ಯಾಧುನಿಕ ರಕ್ಷಣಾ ತಂತ್ರಜ್ಞಾನ ಹಾಗೂ ಜಾಗತಿಕ ವಾಯುಯಾನ …
ಬೆಂಗಳೂರು: ನಾಡಪ್ರಭು ಕೆಂಪೇಗೌಡ ಬಡಾವಣೆ ಕಾಮಗಾರಿಯ ಬಗ್ಗೆ ಪರಿಶೀಲಿಸಿ ಯಶವಂತಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಅವರು ಶ್ಲಾಘಿಸಿದ್ದಾರೆ. ವಿಧಾನಸೌದದಲ್ಲಿ ಫೆ.6 ರಂದು ನಡೆದ ಅರ್ಜಿ ಸಮಿತಿ ಸಭೆಯಲ್ಲಿ, ನಾಡಪ್ರಭು ಕೆಂಪೇಗೌಡ ಬಡಾವಣೆಯ ಕಾಮಗಾರಿಯನ್ನು ನಾನು ಪರಿಶೀಲಿಸಿದ್ದು, ಈಗಾಗಲೇ ಬ್ಲಾಕ್-5 …
ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ತನಿಖೆಯ ಮೇಲೆ ವಿಶ್ವಾಸವಿಟ್ಟು ಹೈಕೋರ್ಟ್ ಈ ಆದೇಶವನ್ನು ಹೊರಡಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ ಎಂಬ ಅರ್ಜಿಯನ್ನು ಹೈಕೋರ್ಟ್ …
ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಅವರನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿ ಸರ್ಕಾರ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ಫೆ.5 ರಂದು ಅಧಿಸೂಚನೆ ಹೊರಡಿಸಿದ್ದು, ಮುಂದಿನ ಮೂರು ವರ್ಷದವರೆಗೆ ಅಧ್ಯಕ್ಷರ …
ಬೆಂಗಳೂರು: ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷದ ಎಲ್ಲಾ ಸಚಿವರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಆರೋಪಿಸಿದರು. ಇಂದು (ಫೆ.6) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವುದು 60% ಕಮಿಷನ್ ಪಡೆಯುವ ದಪ್ಪ ಚರ್ಮದ ಸರ್ಕಾರ. ಈ ಕಮಿಷನ್‌ನಲ್ಲಿ ಕಾಂಗ್ರೆಸ್ …
ಬೆಂಗಳೂರು: ಆರ್.ಅಶೋಕ್ ಅವರ ಸಿಎಂ ಬದಲಾವಣೆ ಹೇಳಿಕೆಗೆ ಸಂಬಂಧಿಸಿದಂತೆ, ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಅವರಿಗೆ ಮಾನ ಮರ್ಯಾದೆಯೂ ಇಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದರು. ವಿಧಾನಸೌಧದಲ್ಲಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ …
ಬೆಂಗಳೂರು: ಕರ್ನಾಟಕ ರಾಜ್ಯ ಮಾಹಿತಿ ಆಯೋಗಕ್ಕೆ ಆಯುಕ್ತರ ನೇಮಕಾತಿ ಹಾಗೂ ಪ್ರಮಾಣವಚನ ಸ್ವೀಕಾರಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಮಾಹಿತಿ ಆಯೋಗಕ್ಕೆ ಆಯುಕ್ತರ ನೇಮಕಾತಿ ಪ್ರಶ್ನಿಸಿ ಕೆ. ಮಲ್ಲಿಕಾರ್ಜುನ ಎಂಬಾತ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ …
ಬೆಂಗಳೂರು: ಮೊದಲು ತಮ್ಮ ಕುರ್ಚಿ ಸರಿಯಾಗಿ ನೋಡಿಕೊಳ್ಳಿ ಎಂದು ಹೇಳುವ ಮೂಲಕ ಆರ್. ಅಶೋಕ್‌ರವರ ಸಿಎಂ ಕುರ್ಚಿ ಬದಲಾವಣೆ ಹೇಳಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಆರ್.ಅಶೋಕ್ …
ಬೆಂಗಳೂರು: ಮುಂದೆ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾಗಡಿ ಶಾಸಕ ಬಾಲಕೃಷ್ಣ ಅವರ ಹೇಳಿಕೆ ಕೇವಲ ಪಾಸಿಂಗ್ ಸ್ಟೇಟಮೆಂಟ್ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ಇಂದು (ಫೆ.4) ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚೆನ್ನಪಟ್ಟಣದಲ್ಲಿ …
ನವದೆಹಲಿ: ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನಕ್ಕೆ ಬೆಂಗಳೂರು ನಗರ ಜಾಗತಿಕ ಹಬ್ ಆಗಿದ್ದು, ಸುಲಭ ಸಂಪರ್ಕಕ್ಕೆ ಮತ್ತೊಂದು ವಿಮಾನ ನಿಲ್ದಾಣ ನಗರದಕ್ಕೆ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿಂದು ಮಾತನಾಡಿದ ಅವರು, ಕರ್ನಾಟಕ ಸರ್ಕಾರ …