Mysore
29
overcast clouds

Social Media

ಮಂಗಳವಾರ, 30 ಜೂನ್ 2026
Light
Dark

bengaluru

Homebengaluru

ಬೆಂಗಳೂರು: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಲ್ಲಿ ನಡೆದ ಇಂಟರ್-ಸಿಟಿ ಪಂದ್ಯಾವಳಿಯಲ್ಲಿ ಪುಣೆ ತಂಡ ಐದು ವಿಭಾಗದಲ್ಲಿ ನಾಲ್ಕು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಬೆಂಗಳೂರಿನ ಹಲಸೂರಿನಲ್ಲಿರುವ ಸೌತ್ ಯುನೈಟೆಡ್ ಫುಟ್‌ಬಾಲ್ ಕ್ಲಾಬ್‌ನಲ್ಲಿ ಇತ್ತೀಚೆಗೆ ನಡೆದ ಪಂದ್ಯಾವಳಿಯಲ್ಲಿ ಪುಣೆ ಮತ್ತು ಬೆಂಗಳೂರಿನಿಂದ ಸುಮಾರು 250 …

ಬೆಂಗಳೂರು:ಚಾಮರಾಜ ಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿರುವ ದುಷ್ಕರ್ಮಿಗಳ ನಡೆ ವಿರೋಧಿಸಿ ನಮ್ಮ ಬೆಂಗಳೂರು ಪರಿಸರವಾದಿಗಳ ವೇದಿಕೆ ವತಿಯಿಂದ ಹೊಂಬೇಗೌಡ ನಗರದ ಗಾಂಧಿ ಪ್ರತಿಮೆ ಮುಂಭಾದಲ್ಲಿ ಮೇಣಬತ್ತಿ ಹಚ್ಚಿ ಮೌನ ಪ್ರತಿಭಟನೆ ನಡೆಸಲಾಯಿತು. ವೇದಿಕೆಯ ಮುಖ್ಯಸ್ಥ ವಕೀಲ ಉಮೇಶ್ ಕುಮಾರ್ …

ವೃಂದ ಮತ್ತು ನೇಮಕಾತಿ ಕರಡು ನಿಯಮಾವಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಅಷ್ಟೇ ಬೆಂಗಳೂರು : ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಎನ್ನುವ ವಾಟ್ಸ್‌ಆಪ್‌ ಮೆಸೇಜ್‌ಗಳು ಸುಳ್ಳಾಗಿದ್ದು, ಸಾರ್ವಜನಿಕರು ಈ ರೀತಿಯ ಪ್ರಕಟಣೆಗಳನ್ನು ನಂಬಿ ಮೋಸಹೋಗದಂತೆ …

ಬೆಂಗಳೂರು: ನಟ ದರ್ಶನ್‌ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು, ಪೊಲೀಸರ ಉಪಟಳ ತಪ್ಪಿಲ್ಲ. ಇದೀಗ ದರ್ಶನ್‌ ಬಳಿಯಿರುವ ಬಂದೂಕು ಪರವಾನಗಿ(ಗನ್‌ ಲೈಸೆನ್ಸ್‌) ರದ್ದುಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಈ ಸಂಬಂಧ ದರ್ಶನ್‌ಗೆ ನೋಟಿಸ್‌ ಜಾರಿ ಮಾಡಿರುವ ಪೊಲೀಸ್‌ ಆಡಳಿತ ವಿಭಾಗದ …

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಪ್ರತಿಯೊಂದಕ್ಕೆ ರೇಟ್ ಕಾರ್ಡ್ ಫಿಕ್ಸ್ ಆಗಿದೆ. ಕಂದಾಯ ಇಲಾಖೆಯಲ್ಲಿ ಎಲ್ಲಾ ಪೋಸ್ಟ್ ಗಳಿಗೂ ರೇಟ್ ನಿಗದಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ …

ಬೆಂಗಳೂರು: ಸೌತ್‌ ಯುನೈಟೆಡ್‌ ಫುಟ್ಬಾಲ್‌ ಕ್ಲಬ್‌ (SUFC) ವತಿಯಿಂದ ಪ್ರಥಮ ಆವೃತ್ತಿಯ ಇಂಟರ್‌-ಸಿಟಿ ಫುಟ್ಬಾಲ್‌ ಟೂರ್ನಮೆಂಟನ್ನು ಇದೇ ತಿಂಗಳ ಜ.11 ಮತ್ತು 12 ರಂದು ನಗರದ ಹಲಸೂರಿನ ಸೌತ್‌ ಯುನೈಟೆಡ್‌ ಫುಟ್ಬಾಲ್‌ ಕ್ಲಬ್‌ನಲ್ಲಿ ಆಯೋಜಿಸಲಾಗಿದೆ. ಉದಯೋನ್ಮುಖ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ …

ಬೆಂಗಳೂರು: ಮಹಿಳೆಯರ ಅತ್ಯಾಚಾರ ಪ್ರಕರಣದಲ್ಲಿ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನಿಗೆ ಹೈಕೋರ್ಟ್‌ ತಾತ್ಕಲಿಕ ರಿಲೀಫ್‌ ನೀಡಿದೆ. ಪ್ರಕರಣ ರದ್ದು ಕೋರಿ ಪ್ರಜ್ವಲ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ ನಾಗಪ್ರಸನ್ನ ಅವರ ಏಕಸದಸ್ಯ …

ಬೆಂಗಳೂರು: ಬಂಡೀಪುರ ಅರಣ್ಯ ಪ್ರದೇಶದೊಳಗಿಂದ ರಾತ್ರಿ ವೇಳೆ ಸೀಮಿತ ವಾಹನಗಳ ಸಂಚಾರಕ್ಕೆ ಒಪ್ಪಿಗೆ ನೀಡಿರುವುದಕ್ಕೆ ನೀವು ಕರ್ನಾಟಕ ಅರಣ್ಯ ಸಚಿವರೋ ಅಥವಾ ಕೇರಳ ಅರಣ್ಯ ಸಚಿವರೋ ಎಂದು ಪ್ರಶ್ನಿಸುವ ಮೂಲಕ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. …

ಬೆಂಗಳೂರು: ರಾಜ್ಯದ ಆರು ನಕ್ಸಲರು ಸಮಾಜದ ಮುಖ್ಯವಾಹಿನಿಗೆ ಬರಲು ಇಂದು ಶಸ್ತ್ರಸ್ತ್ರ ತ್ಯಜಿಸಿ ಶರಣಾಗುತ್ತಿದ್ದಾರೆ. ಇದಕ್ಕಾಗಿ ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಶಾಂತಿಗಾಗಿ ನಾಗರಿಕ ವೇದಿಕೆಯು ಕಾರ್ಯಕ್ರಮ ಏರ್ಪಡಿಸಿ ಕಾದಿತ್ತು. ಇದೀಗ ಈ ಕಾರ್ಯಕ್ರಮ ದಿಢೀರ್‌ ಬೆಂಗಳೂರಿಗೆ ವರ್ಗಾವಣೆಗೊಂಡಿದೆ. ಶೃಂಗೇರಿಯಿಂದ ಚಿಕ್ಕಮಗಳೂರು ಕಡೆಗೆ …

ಬೆಂಗಳೂರು: ಹ್ಯೂಮನ್‌ ಮೆಟಾನ್ಯುಮೊ ವೈರಸ್‌ (ಎಚ್‌ಎಂಪಿವಿ) ಬೆಂಗಳೂರಿನಲ್ಲೂ ಕಾಣಿಸಿಕೊಂಡಿದ್ದು, 8 ತಿಂಗಳ ಮಗುವಿನಲ್ಲಿ ವೈರಸ್‌ ಪತ್ತೆಯಾಗಿದೆ. ಮಗುವಿಗೆ ಶೀತ, ಜ್ವರ ಇದ್ದ ಕಾರಣ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಗುವಿನ ರಕ್ತ ಪರೀಕ್ಷೆ ಮಾಡಿಸಿದಾಗ ವೈರಸ್‌ ಕಂಡು ಬಂದಿರುವುದು …

Stay Connected​
error: Content is protected !!