ತಿರುವನಂತಪುರಂ : ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದ ವೇಳೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ …
ತಿರುವನಂತಪುರಂ : ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದ ವೇಳೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ …
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡಿದ್ದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಶನಿವಾರ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿದೆ. ಬೆಂಗಳೂರು …
ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್‌ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ ಶನಿವಾರ 920 ರೂಗಳಷ್ಟು ತಗ್ಗಿದೆ. ಎರಡು ದಿನದಲ್ಲಿ ಒಂದೂವರೆ ಸಾವಿರ ರೂ ಗೂ ಅಧಿಕದಷ್ಟು ಬೆಲೆ ಕಡಿಮೆ ಆಗಿದೆ. ವಿದೇಶಗಳಲ್ಲೂ …
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಲ್ಯಾಂಗ್‌ಫೋರ್ಡ್ ರಸ್ತೆಯ ಬಂಗಲೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಸ್ಪಾಟ್‌ನಲ್ಲೇ ಮೃತಪಟ್ಟಿದ್ದಾರೆ. …
ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುತಾತ್ಮ ದಿನಾಚರಣೆ ಅಂಗವಾಗಿ ಮಹಾತ್ಮಾಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ …
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ ಅನ್ವಯವಾಗುವಂತೆ ನಿಗಮ ಮಂಡಳಿ ಅಧ್ಯಕ್ಷರ ಅಧಿಕಾರವಧಿ ಮುಂದುವರಿಕೆ ಮಾಡಲಾಗಿದೆ. 2024ರ ಜ.26ರಂದು ನಿಗಮ ಮಂಡಳಿ ಅಧ್ಯಕ್ಷರನ್ನ ನೇಮಕ ಮಾಡಿದ್ದ ರಾಜ್ಯ …
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ನಿವಾಸವನ್ನು ಸ್ಮಾರಕ ಮತ್ತು ಮ್ಯೂಸಿಯಂ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಬುಧವಾರ ವಿಧಾನಸಭೆಯಲ್ಲಿ ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ …
ಬೆಂಗಳೂರು : ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ವಿಮೆ ಪರಿಹಾರ ಸುಧಾರಣೆ ತರಲು ಚರ್ಚಿಸಿ ಆಯಾ ಹಂಗಾಮಿನ ವಿಮೆ ಪರಿಹಾರವನ್ನು ಅದೇ ವಾರ್ಷಿಕ ವರ್ಷದ ಅವಧಿಯಲ್ಲಿ ಒದಗಿಸುವಂತೆ ಕ್ರಮ ಜರುಗಿಸಲಾಗಿದೆ …
ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ ಸಜ್ಜಾಗಿದ್ದು, ಗುರುವಾರ ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನ ಸಭೆಯ …
ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿತು. ಬಿಜೆಪಿ ಹಿರಿಯ ಶಾಸಕ ಸುರೇಶ್ ಕುಮಾರ್ ಅವರು, 2011 ರ ಜ.6 ರಂದು …