Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

bengaluru

Homebengaluru

ಬೆಂಗಳೂರು: ಕನಕಪುರ ತಾಲೂಕನ್ನು ರಾಮನಗರ ಜಿಲ್ಲೆಯಿಂದ ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿರುವ ಹೇಳಿಕೆ ಸರಿಯಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳವಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕನಕಪುರ ಸುತ್ತಮುತ್ತ ಇರುವ …

ಕನಕಪುರ : ಶಿವನಹಳ್ಳಿ ಗ್ರಾಮ ಹೆದ್ದಾರಿಯ ಪಕ್ಕದಲ್ಲಿದೆ, ಯಾವುದೇ ಕಾರಣಕ್ಕೂ ಭೂಮಿಯನ್ನು ಬೆಂಗಳೂರಿಗರಿಗೆ ಮಾರಾಟ ಮಾಡಬೇಡಿ ಎಂದು ಗ್ರಾಮಸ್ಥರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು. ಶಿವನಹಳ್ಳಿ ಗ್ರಾಮದ ವೀರಭದ್ರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಭೂಮಿ ಪೂಜೆ ಮತ್ತು ಶಿಲಾ ಪೂಜಾ ಕಾರ್ಯಕ್ರಮದಲ್ಲಿ …

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಕಂಪನಿಗಳಿಗೆ ಬುಧವಾರ ಮುಂಜಾನೆ ಆದಾಯ ತೆರಿಗೆ ಇಲಾಖೆ ಶಾಕ್‌  ನೀಡಿದೆ. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಆದಾಯ ತೆರಿಗೆ ತಪ್ಪು ಮಾಹಿತಿ, ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ …

ಬೆಂಗಳೂರು: ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿಯನ್ನು ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್‌ ಅವರು ಶುಕ್ರವಾರ ಉದ್ಘಾಟಿಸಿದರು. ಬೆಂಗಳೂರಿನ ಕೆಂಬ್ರಿಡ್ಜ್‌ ಲೇಔಟ್‌ನಲ್ಲಿ ನಿರ್ಮಾಣವಾಗಿರುವ 3ಡಿ ಮುದ್ರಿತ ‌ಅಂಚೆ ಕಚೇರಿಯನ್ನು ಅಶ್ವಿನಿ ವೈಷ್ಣವ್‌ ಅವರು …

ಬೆಂಗಳೂರು : ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿ ಭಾರಿ ಬೆಂಕಿ ಅವಗಢ ಸಂಭವಿಸಿದ್ದು, 8ಕ್ಕೂ ಅಧಿಕ ಮಂದಿ ನೌಕರರಿಗೆ ತೀವ್ರ ಸುಟ್ಟ ಗಾಯಗಳಾಗಿರುವುದು ವರದಿಯಾಗಿದೆ. ಇಂದು (ಶುಕ್ರವಾರ) ಗುಣನಿಯಂತ್ರಣ ಪ್ರಯೋಗಾಲಯ ಮತ್ತು ಕಚೇರಿ ಯಲ್ಲಿ ಈ …

ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ಈಗಾಗಲೇ ಬೆಂಗಳೂರಿನ ಸರ್ವಪಕ್ಷ ಶಾಸಕರ ಸಭೆ ಮಾಡಿದ್ದು, ಎಲ್ಲಾ ವರ್ಗಗಳ ಬ್ರ್ಯಾಂಡ್ ಅಂಬಾಸಿಡರ್ ಗಳ ಜತೆ ಚರ್ಚಿಸಿದ್ದೇನೆ. ಸಾರ್ವಜನಿಕರ ಅಭಿಪ್ರಾಯವೂ ಬಹಳ ಮುಖ್ಯವಾಗಿದ್ದು, ಸದ್ಯ ಅಭಿಪ್ರಾಯ ಸಂಗ್ರಹಿಸಲು ಪೋರ್ಟಲ್ ಆರಂಭಿಸುತ್ತಿದ್ದೇವೆ. ದಯವಿಟ್ಟು ಸಾರ್ವಜನಿಕರು ತಮ್ಮ ಸಲಹೆ …

ಬೆಂಗಳೂರು : ಬೆಂಗಳೂರು ಸಿಟಿ (ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ)ದ ಯಾರ್ಡ್‌ನ ಲೈನ್‌-2ರಲ್ಲಿ ಗರ್ಡರ್‌ ಅಳವಡಿಕೆಗೆ ಸಂಬಂಧಿಸಿದಂತೆ ಲೈನ್‌ ಬ್ಲಾಕ್‌ ಮತ್ತು ಪವರ್‌ ಬ್ಲಾಕ್‌ ಕಾಮಗಾರಿ ಆರಂಭವಾಗುವುದರಿಂದ ಏ. 10ರಿಂದ ಕೆಲ ರೈಲುಗಳ ಸಂಚಾರವು ಭಾಗಶಃ ರದ್ದಾಗಲಿದೆ. ಇನ್ನೂ ಕೆಲವು …

ಬೆಂಗಳೂರು : ನಗರದಲ್ಲಿ 146 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 637ಕ್ಕೆ ಏರಿಕೆಯಾಗಿದೆ. ವಾರದಿಂದ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಸೋಂಕಿತರಲ್ಲಿ ಸದ್ಯ 41 ಮಂದಿ ಆಸ್ಪತ್ರೆ ಚಿಕಿತ್ಸೆಗೆ ಒಳಗಾಗಿದ್ದಾರೆ. ಐದು ಮಂದಿ ಐಸಿಯು, …

ಬೆಂಗಳೂರು: ರಾಜಧಾನಿ ಬೆಂಗಳೂರು ಹಾಗೂ ಸಾಂಸ್ಕೃತಿಕ ನಗರಿ ಮೈಸೂರು ನಡುವೆ ಸಂಪರ್ಕ ಕಲ್ಪಿಸುವ ಬಹುನಿರೀಕ್ಷೀತ ದಶಪಥ ಹೆದ್ದಾರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ದರವನ್ನು ನಿಗಧಿಪಡಿಸಿದೆ. ಸೋಮವಾರದಿಂದಲೇ ಟೋಲ್ ದರ ಅನ್ವಯವಾಗಲಿದ್ದು, ಈವರೆಗೂ ಉಚಿತವಾಗಿ ಪ್ರಯಾಣಿಸಿದ್ದ ವಾಹನ ಮಾಲೀಕರು ಇನ್ನು ಮುಂದೆ …

ಬೆಂಗಳೂರು : ಶಿವಾನಂದ ವೃತ್ತದ ಬಳಿ ನಿರ್ಮಾಣ ಮಾಡಿರೋ ಸ್ಟೀಲ್ ಫ್ಲೈ ಓವರ್ ಗೆ  ನಟ ಪುನೀತ್ ರಾಜ್‌ಕುಮಾರ್ ಹೆಸರಿಡುವಂತೆ  ಒತ್ತಡ ಹೆಚ್ಚಿದೆ. ಬಿಜೆಪಿ ಮುಖಂಡ ಎನ್ ಆರ್ ರಮೇಶ್ ಅವರು ಸ್ಟೀಲ್ ಫ್ಲೈ ಓವರ್ ಗೆ ಪುನೀತ್ ಹೆಸರಿಡುವಂತೆ ಆಗ್ರಹಿಸಿದ್ದಾರೆ. …

Stay Connected​