Mysore
30
few clouds

Social Media

ಶುಕ್ರವಾರ, 13 ಮಾರ್ಚ್ 2026
Light
Dark

bengaluru

Homebengaluru

ಬೆಂಗಳೂರು : ಲೋಕಾಯುಕ್ತ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಬ್ಯಾಟರಾಯನಪುರದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದ ಅಬಕಾರಿ ಉಪ ಆಯುಕ್ತ (ಡಿಸಿ)ರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಕಚೇರಿಯಲ್ಲಿಯೇ 25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಅಬಕಾರಿ ಡಿಸಿ ಜಗದೀಶ್ ನಾಯಕ್ ಲೋಕಾಯುಕ್ತ …

ಬೆಂಗಳೂರು : ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಶುಕ್ರವಾರ ಆಯೋಜಿಸಲಾಗಿದ್ದ …

ಬೆಂಗಳೂರು : ಕಳೆದ 10 ವರ್ಷಗಳಲ್ಲಿ ಸ್ಟಾರ್ಟ್‌ಅಪ್ ಇಂಡಿಯಾ ಭಾರತದಲ್ಲಿ ನವಯುಗದ ನಾವೀನ್ಯತೆ, ಉದ್ಯಮಶೀಲತೆ ಮತ್ತು ಆರ್ಥಿಕ ಪರಿವರ್ತನೆಗೆ ನಾಂದಿ ಹಾಡಿದೆ. ಅಲ್ಲದೆ ವಿಜ್ಞಾನ, ತಂತ್ರಜ್ಞಾನ ಹಾಗೂ ಆವಿಷ್ಕಾರಕ್ಕೆ ಅಗ್ರಮನ್ನಣೆ ನೀಡುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ …

ಬೆಂಗಳೂರು : ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ …

ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾಲದಲ್ಲೇ ಅವರೇ ಮಹಿಳಾ ಅಧಿಕಾರಿಗೆ ಹೆದರಿಸಿದ್ದರು ಎಂದು ಸಚಿವ ಎಚ್.ಸಿ.ಮಹದೇವಪ್ಪ ಅವರು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು. ರಾಜ್ಯ ಸರ್ಕಾರದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎನ್ನುವ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಯಾರ ಅಧಿಕಾರದಲ್ಲಿ …

ಬೆಂಗಳೂರು : ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ. ನಾನು ರಾಜಕಾರಣದಲ್ಲಿ ಇದ್ದೇನೆ. ನಾನು ಎಲ್ಲಿರಬೇಕು ಎಂದು ತೀರ್ಮಾನ ಮಾಡುವುದು ರಾಜ್ಯದ ಜನತೆ. ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು ಎಂದು ಜನತೆಯ ಆಶಯದ ಮೇರೆಗೆ ತೀರ್ಮಾನ ಮಾಡುತ್ತೇನೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ …

ಬೆಂಗಳೂರು : ವ್ಯಕ್ತಿ, ಕುಟುಂಬ, ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ರೂ.1 ಲಕ್ಷದವರೆಗೆ ದಂಡ, ಮೂರು ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನೂ ವಿಧಿಸಲು ಹಾಗೂ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಲು ಅವಕಾಶವಿರುವ ಕಾನೂನು ಸೋಮವಾರದಿಂದ ರಾಜ್ಯದಲ್ಲಿ ಅಧಿಕೃತವಾಗಿ ಜಾರಿಗೆ ಬಂದಿದೆ. ಸಾಮಾಜಿಕ …

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಶೋ ರೂಂ ತೆರೆಯುದಾಗಿ ವಿದ್ಯುತ್ ಚಾಲಿತ ಕಾರು ತಯಾರಿಕಾ ಕಂಪನಿ ʼಟೆಸ್ಲಾʼ ಶನಿವಾರ ಮಾಹಿತಿ ನೀಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶೀಘ್ರದಲ್ಲೇ ನಮ್ಮ ಬೆಂಗಳೂರಿನಲ್ಲಿ ಕಾಣುತ್ತೇನೆ …

ಬೆಂಗಳೂರು : ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರ ಸಿದ್ದರಾಮಯ್ಯ ಪ್ರತಿಪಾದಿಸಿದರು. ಶನಿವಾರ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ ಸಂಘದ …

ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ : ಸಿಎಂ ಸಿದ್ದರಾಮಯ್ಯ ಆಕ್ರೋಶ ಬೆಂಗಳೂರು : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ‘ಮಲೆಯಾಳಂ ಭಾಷಾ ಮಸೂದೆ-2025’ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ …

Stay Connected​
error: Content is protected !!