Mysore
20
mist

Social Media

ಬುಧವಾರ, 31 ಡಿಸೆಂಬರ್ 2025
Light
Dark

bengaluru

Homebengaluru

ಮೈಸೂರು : ಬೈಕ್, ಟ್ಯಾಕ್ಸಿಗಳಿಗೆ ಸೂಕ್ತ ನೀತಿಯನ್ನು ರೂಪಿಸುವಂತೆ ಒತ್ತಾಯಿಸಿ ಒಂದು ಸಾವಿರಕ್ಕೂ ಹೆಚ್ಚು ಬೈಕ್, ಟ್ಯಾಕ್ಸಿ ಚಾಲಕರು ಶನಿವಾರ ಮೈಸೂರಿನಿಂದ ವಿಧಾನಸೌಧ ಚಲೋ ಹೊರಟರು. ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ತುಮಕೂರು, ರಾಮನಗರ, ಶಿವಮೊಗ್ಗ ಮತ್ತು ಕನಕಪುರ ದಂತಹ ನಗರಗಳಿಂದ …

ಬೆಂಗಳೂರು : ವಿಜಯನಗರ ಆಟೋಮೋಟಿವ್ ಸ್ಪೋರ್ಟ್ಸ್ ಅಸೋಸಿಯೇಷನ್ (VASA), ಎಫ್‌.ಎಂ.ಎಸ್‌.ಸಿ.ಐ ಹಾಗೂ ಇಂಡಿಯಾ ಮೋಟಾರ್ ಸ್ಪೋರ್ಟ್ಸ್‌ನ ವತಿಯಿಂದ ಇಂದಿನಿಂದ(ಜೂ.21) ರ‍್ಯಾಲಿ ಆಫ್‌ ಬೆಂಗಳೂರು ನಡೆಯುತ್ತಿದ್ದು, ನಾಳೆ ಫೈನಲ್‌ ಹಣಾಹಣೆ ಇರಲಿದೆ. ಜೂನ್ 21 ಮತ್ತು 22ರಂದು ಬೆಂಗಳೂರಿನ ಆರ್.ಆರ್.ನಗರದಲ್ಲಿರುವ ಶಕ್ತಿ ಹಿಲ್ …

ಬೆಂಗಳೂರು: 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನೆಲೆಯಲ್ಲಿಂದು ವಿಧಾನಸೌಧದ ಎದುರು ಸಾವಿರಾರು ಯೋಗಪಟುಗಳಿಂದ ಯೋಗಾಭ್ಯಾಸ ಮಾಡಿದರು. ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿಂದು ಸಾವಿರಾರು ಯೋಗಪಟುಗಳಿಂದ ಯೋಗಾಭ್ಯಾಸ ನಡೆಯಿತು. ಆಯುಷ್‌ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಆರೋಗ್ಯ ಸಚಿವ ದಿನೇಶ್‌ …

nandibetta

ಬೆಂಗಳೂರು: ಜುಲೈ.2ರಂದು ಚಿಕ್ಕಬಳ್ಳಾಪುರದಲ್ಲಿರುವ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ನಂದಿಬೆಟ್ಟದ ಮಯೂರ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಡಿಸಿಎಂ, ಸಚಿವರು, ಶಾಸಕರು ಹಾಜರಿರಲಿದ್ದು, ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ಸಚಿವ …

ಬೆಂಗಳೂರು: ಭಾರೀ ಗಾಳಿ, ಮಳೆಗೆ ಮರ ಹಾಗೂ ಕೊಂಬೆಗಳು ಬಿದ್ದು ಪ್ರಾಣಹಾನಿ ಹಾಗೂ ಆಸ್ತಿಹಾನಿ ಆಗುತ್ತಿರುವ ಹಿನ್ನೆಲೆಯಲ್ಲಿ ಅಪಾಯಕಾರಿ ವೃಕ್ಷಗಳು ಹಾಗೂ ಕೊಂಬೆಗಳನ್ನು ತೆರವುಗೊಳಿಸಬೇಕು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, …

ನಂಜನಗೂಡು : ವೈದ್ಯರ ಮನೆಯಲ್ಲಿ ಖದೀಮರು ಕೈಚಳಕ ತೋರಿಸಿದ್ದಾರೆ. ನಂಜನಗೂಡು ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಮನೆ ಬಾಗಿಲು ಮೀಟಿ ಕೃತ್ಯವೆಸಗಿರುವ ಕಳ್ಳರು 225 ಗ್ರಾಂ ಚಿನ್ನ ಹಾಗೂ ಮೂರು ಲಕ್ಷ ನಗದು ದೋಚಿದ್ದಾರೆ. ನಂಜನಗೂಡು ಪಟ್ಟಣದಲ್ಲಿ ಸರ್ಕಾರಿ ಆಯುರ್ವೇದಿಕ್ ವೈದ್ಯ …

ಬೆಂಗಳೂರು : ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ ಈ ಸಂಘದ ಪರವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ‌ ನಿಯಮಿತ ನೌಕರರ ಸಂಘ ಬುಧವಾರ ಅರಮನೆ …

jp nadda

ಕೇಂದ್ರದಿಂದ 500 ಕೋಟಿ ರೂ. ಅನುದಾನಕ್ಕೆ ಬೇಡಿಕೆ ಕೇಂದ್ರ ಸಚಿವ ಜೆಪಿ ನಡ್ಡಾಗೆ ಮನವಿ ಸಲ್ಲಿಸಿದ ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌ ಬೆಂಗಳೂರು : ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಅತ್ಯಾಧುನಿಕತೆ ಹಾಗೂ ವಿಶೇಷ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ …

prathap simha

ಮೈಸೂರು: ಇಷ್ಟು ದಿನ ಹಿಂದೂ ವಿರೋಧಿಯಾಗಿದ್ದ ಸಿಎಂ ಸಿದ್ದರಾಮಯ್ಯ ಈಗ ಪೊಲೀಸ್‌ ಇಲಾಖೆ ವಿರೋಧಿಯಾಗಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, …

car accident

ಮಂಡ್ಯ : ಮೈಸೂರು-ಬೆಂಗಳೂರು ಹೆದ್ದಾರಿಯ ಶ್ರೀರಂಗಪಟ್ಟಣದ ಬಳಿ ಭೀಕರ ರಸ್ತೆ ಅಪಘಾತವಾಗಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಶ್ರೀರಂಗಪಟ್ಟಣದ ಚೆಕ್‌ ಪೋಸ್ಟ್‌ ಬಳಿಯ ಶ್ರೀ ಸಾಯಿ ಆಶ್ರಯದ ಬಳಿಯ ಸೇತುವೆಯಲ್ಲಿ ಈ ಘಟನೆ ಸಂಭವಿಸಿದೆ. ಬೈಕ್‌ಗೆ ಸಾರಿಗೆ ಬಸ್‌ …

Stay Connected​
error: Content is protected !!