ಬೆಂಗಳೂರು: ಸಚಿವರನ್ನು ಹನಿಟ್ರ್ಯಾಪ್‌ಗೆ ಸಿಲುಕಿಸಲು ಯತ್ನಿಸಿದ ಆರೋಪಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನ ಪರಿಷತ್ತಿಗೆ ತಿಳಿಸಿದರು.…