ಆಗಾಗ ನಂದಿತ ಶ್ವೇತಾ, ಕನ್ನಡದಲ್ಲಿ ನಟಿಸುತ್ತಾರೆ ಎಂಬ ಸುದ್ದಿ ಕೇಳಿಬರುತ್ತಲೇ ಇತ್ತು. ಒಂದೆರಡು ಚಿತ್ರಗಳಲ್ಲಿ ಅವರು ನಟಿಸುತ್ತಿರುವ ಸುದ್ದಿಯೂ ಕೇಳಿಬಂದಿತ್ತು. ಆದರೆ, ಕಾರಣಾಂತರಗಳಿಂದ ಆ ಚಿತ್ರಗಳು ಮುಂದುವರೆಯಲೇ…