ಮೈಸೂರು ಜಿಲ್ಲೆಯ ಅತಿ ಹಿಂದುಳಿದ ತಾಲ್ಲೂಕಾದ ಎಚ್.ಡಿ.ಕೋಟೆ ವ್ಯಾಪ್ತಿಯ ಕಾಕನಕೋಟೆ ಹತ್ತಿರ ಇರುವ ಆನೆಮಾಳ ಗಿರಿಜನ ಮಕ್ಕಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಿಷ್ಠ ಸೌಲಭ್ಯವೂ ಇಲ್ಲದೆ…