ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್‍ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ ವಿಧಿಸಲು ಕರ್ನಾಟಕ ವಿದ್ಯುತ್ ಸುಧಾರಣಾ ಆಯೋಗ( ಕೆಇಆರ್‍ಸಿ) ತೀರ್ಮಾನಿಸಿದೆ. ಈಗಾಗಲೇ 2025-26, 2026-27 ಮತ್ತು 2027-28ನೇ ಆರ್ಥಿಕ ವರ್ಷಗಳಿಗೆ ದರ …
ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್‍ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ ವಿಧಿಸಲು ಕರ್ನಾಟಕ ವಿದ್ಯುತ್ ಸುಧಾರಣಾ ಆಯೋಗ( ಕೆಇಆರ್‍ಸಿ) ತೀರ್ಮಾನಿಸಿದೆ. ಈಗಾಗಲೇ 2025-26, 2026-27 ಮತ್ತು 2027-28ನೇ ಆರ್ಥಿಕ ವರ್ಷಗಳಿಗೆ ದರ …
ಬೆಂಗಳೂರು : ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮನೆಗಳನ್ನು ಗುರುತಿಸಿ ಪಟ್ಟಿ ಮಾಡುವ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳು ನಿಯೋಜನೆಗೊಂಡಿದ್ದರಿಂದ ಕೆಲ ಗೃಹ ಜ್ಯೋತಿ ಗ್ರಾಹಕರ ಬಿಲ್‌ನಲ್ಲಿ ಆಗಿದ್ದ ವ್ಯತ್ಯಯವನ್ನು ಸರಿಪಡಿಸಿ ಪರಿಷ್ಕೃತ ಬಿಲ್ ವಿತರಿಸಲಾಗುವುದು ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. …
ಬೆಂಗಳೂರು: ಬೆಸ್ಕಾಂ ಮತ್ತು ಎಸ್ಕಾಂಗಳ ಸ್ಮಾರ್ಟ್ ಮೀಟರ್ ಖರೀದಿ ಟೆಂಡರ್‌ನಲ್ಲಿ ಸುಮಾರು 15,568 ಕೋಟಿ ರೂ. ಮೊತ್ತದ ಹಗರಣ ನಡೆದಿದ್ದು, ಇದು ರಾಜ್ಯದ ಅತಿ ದೊಡ್ಡ ಹಗರಣವಾಗಿದೆ ಎಂದು ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಆರೋಪಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಮಾರ್ಚ್.25) …
ಬಿ.ಎಲ್.ಡಿ.ಸಿ. ಫ್ಯಾನ್ ಬಳಸಿ, ವಿದ್ಯುತ್ ಜತೆ ಹಣವೂ ಉಳಿಸಿ: ಬೆಸ್ಕಾಂ ಎಂಡಿ ಶಿವಶಂಕರ್ ಬೆಂಗಳೂರು: ಇಂಧನ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಬೆಸ್ಕಾಂ, ಕಡಿಮೆ ವಿದ್ಯುತ್ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿದೆ. ಬ್ಯೂರೋ ಆಫ್ ಎನರ್ಜಿ …
ಬೆಂಗಳೂರು: ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಸೆಪ್ಟೆಂಬರ್ 1ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ- ಗೃಹ …
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ಗೃಹ ಜ್ಯೋತಿ ಯೋಜನೆಯಿಂದ ಎಸ್ಕಾಂಗಳು ನಷ್ಟಕ್ಕೆ ಒಳಗಾಗುತ್ತವೆ ಎಂಬ ಮಾತುಗಳು ಕೇಳುಬರುತ್ತಿದ್ದವು. ಆದರೆ ಇದರ ಮಧ್ಯೆ ಬೆಸ್ಕಾಂ ೨೦೨೩ ಮತ್ತು೨೦೨೪ ರ ಹಣಕಾಸು ವರ್ಷದಲ್ಲಿ ೭ ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಲಾಭ …
ಬೆಂಗಳೂರು : ರಾಜ್ಯದ ೫ ಎಸ್ಕಾಂಗಳ( ವಿದ್ಯುತ್ ಸರಬರಾಜು ನಿಗಮ) ವ್ಯಾಪ್ತಿಯಲ್ಲಿನ ವೆಬ್ ಪೋರ್ಟಲ್‌ಗಳ ತಾಂತ್ರಿಕ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ, ರಾಜ್ಯದ ೯೮ ನಗರಗಳಲ್ಲಿ ಆನ್‌ಲೈನ್ ಸೇವೆಗಳು ಮೂರು ದಿನಗಳವರೆಗೆ ಬಂದ್ ಆಗಲಿವೆ. ತುರ್ತು ತಾಂತ್ರಿಕ ಕಾಮಗಾರಿ ಹಿನ್ನೆಲೆ ನವೆಂಬರ್‌೨೪ರ ರಾತ್ರಿ …
ಬೆಂಗಳೂರು : ದೀಪಾವಳಿ ಹಬ್ಬದ ದಿನ ತಮ್ಮ ಮನೆಗೆ ದೀಪಾಲಂಕಾರ ಮಾಡಲು ಕಂಬದಿಂದ ಅಕ್ರಮವಾಗಿ ವಿದ್ಯುತ್ ಎಳೆದು ಬಳಸಿಕೊಂಡ ಆರೋಪದ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರು ಬೆಸ್ಕಾಂಗೆ ವಿದ್ಯುತ್ ದಂಡ ಪಾವತಿಸಿರುವ ಬಗ್ಗೆ ವರದಿಯಾಗಿದೆ. ಬೆಸ್ಕಾಂ ಅಧಿಕಾರಿಗಳು ಎಚ್‌ಡಿಕೆ …
ಕೊಪ್ಪಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧ್ಯಕ್ಷತೆಯಲ್ಲಿ ಜೆಸ್ಕಾಂ ಅಧಿಕಾರಿಗಳ ಸಭೆ ಕರೆಯಬೇಕು ಎಂದು ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಆಗ್ರಹಿಸಿದ್ದಾರೆ. ಈ ಸಂಬಂಧ ಸಿಎಂಗೆ ಪತ್ರ ಬರೆದಿರುವ ಅವರು, ''ಜೆಸ್ಕಾಂ ವಿಭಾಗದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಸಮರ್ಪಕವಾಗಿ ವಿದ್ಯುತ್ …