ಭಾರತದ ಹುಲಿ ಸಂರಕ್ಷಿತ ಪ್ರದೇಶಗಳ ನಿರ್ವಹಣೆ ಕುರಿತು ನಡೆಸಿರುವ ಮ್ಯಾನೇಜ್‌ಮೆಂಟ್ ಎಫೆಕ್ಟಿವ್‌ನೆಸ್ ಎವಲ್ಯೂಷನ್‌ನಲ್ಲಿ ಬಂಡೀಪುರ ಉನ್ನತ ಅಂಕಗಳನ್ನು ಗಳಿಸಿ ಮತ್ತೊಮ್ಮೆ ಅತ್ಯುತ್ತಮ ಹುಲಿ ಸಂರಕ್ಷಿತ ವಲಯ ಎಂಬ ಬಿರುದನ್ನು ತನ್ನದಾಗಿಸಿಕೊಂಡಿದಕ್ಕೆ ಬಂಡೀಪುರ ಸಿಎಫ್ ಡಾ.ರಮೇಶ್ ಕುಮಾರ್ ಅವರಿಗೆ ಎನ್‌ಟಿಸಿಎ ಅಧಿಕಾರಿಗಳು ಅಭಿನಂದನ …