ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಒಂದೇ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಹಾಗೂ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು …