ಕರಿಕೆ -ಭಾಗಮಂಡಲ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿಗಳು ನಿಷೇಧ ಹೇರಿದ್ದರೂ ರಾತ್ರಿ ವೇಳೆಯಲ್ಲಿ ಸ್ಥಳೀಯ ಅಧಿಕಾರಿಗಳು ಹಣವನ್ನು ಪಡೆದು ವಾಹನ ಸಂಚಾರಕ್ಕೆ ಅವಕಾಶ ನೀಡುತ್ತಿರುವುದರಿಂದ ಈ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ. ಸಂಬಂಧಪಟ್ಟವರು …

