ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್’ ಚಿತ್ರವು ಇದೇ ಗುರುವಾರ (ಆಗಸ್ಟ್ 15) ಬಿಡುಗಡೆ ಆಗಬೇಕಿತ್ತು. ಆದರೆ, ಚಿತ್ರೀಕರಣ ತಡವಾಗಿದ್ದರಿಂದ ಚಿತ್ರದ ಬಿಡುಗಡೆ ಸಹ…