ಬೆಂಗಳೂರು: ಮೈಸೂರು ದಸರಾವನ್ನು ಬೂಕರ್ ಪ್ರಶಸ್ತಿ ವಿಜೇತ ಬಾನುಮುಷ್ತಾಕ್ ಉದ್ಘಾಟಿಸುವುದನ್ನು ವಿರೋಧಿಸುವುದು ಸರಿಯಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಆಕ್ಷೇಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾನುಮುಷ್ತಾಕ್ ಇಡೀ ದೇಶಕ್ಕೆ ಕಿರೀಟವಾಗಿದ್ದಾರೆ. ಅವರನ್ನು ಪ್ರತ್ಯೇಕವಾಗಿ ನೋಡುತ್ತಿರುವುದು …





