ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಮೈಸೂರು ನಗರದಲ್ಲಿ ಮತ್ತೊಂದು ಫೆರಿಫೆರಲ್ ರಿಂಗ್ ರೋಡ್ (ಪಿಆರ್‌ಆರ್) ನಿರ್ಮಾಣಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಐತಿಹಾಸಿಕವಾದ ತೀರ್ಮಾನವನ್ನು ಕೈಗೊಂಡು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಡಿ ಇಟ್ಟಿದೆ. ಮುಂದಿನ ೨೦ ವರ್ಷಗಳಲ್ಲಿ ನಗರದ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು …