ನವದೆಹಲಿ: ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಮುಂದಿನವಾರದಿಂದಲೇ ʻಭಾರತ್ʼ ಬ್ರ್ಯಾಂಡ್ ಅಕ್ಕಿ ಮಾರಾಟ ಆರಂಭಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರವೇ ನೇರವಾಗಿ ಜನಸಾಮಾನ್ಯರಿಗೆ ಪ್ರತಿ ಕೆಜಿಗೆ 29 ರೂ.ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ. ಅಲ್ಲದೇ …