ನವದೆಹಲಿ : ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಎಂಡ್ ಟ್ರೈನಿಂಗ್ (ಎನ್‌ಸಿಇಆರ್‌ಟಿ) ಪಠ್ಯವನ್ನು ಪರಿಷ್ಕರಿಸುವ ನಿಟ್ಟಿನಲ್ಲಿ ಕಾರ್ಯಾಚರಿಸುವ ಸಮಿತಿ (ಫೋಕಸ್ ಗ್ರೂಪ್) ಎಲ್ಲಾ ಎನ್‌ಸಿಆರ್‌ಟಿ ಪಠ್ಯಪುಸ್ತಕಗಳಲ್ಲಿ “ಇಂಡಿಯಾ” ಬದಲು “ಭಾರತ” ಎಂದು ಉಲ್ಲೇಖಿಸಬೇಕೆಂದು ಸಲಹೆ ನೀಡಿದೆ. ಈ ಸಲಹೆಯನ್ನು 2022 …