ಶಿಗ್ಗಾವಿ: ಮಾಜಿ ಸಿಎಂ, ಸಂಸದ ಬಸವರಾಜು ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಬಂಡಾಯದ ನಡುವೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವು ದಾಖಲಿಸಿದ್ದಾರೆ. ಭರತ್ ಬೊಮ್ಮಾಯಿ ಸೋಲುವ ಮೂಲಕ ಬೊಮ್ಮಾಯಿ ಕುಟುಂಬದ …