'ಆಂದೋಲನ' ಫೋನ್ ಇನ್ ಕಾರ್ಯಕ್ರಮದಲ್ಲಿ ಭಾರತ್ ಕ್ಯಾನ್ಸರ್ ಆಸ್ಪತ್ರೆಯ ವೈದ್ಯರಾದ ವಿನಯ್, ಅಭಿಲಾಷ್‌ರಿಂದ ಮಾಹಿತಿ ಮೈಸೂರು: ಸಮಾಜಕ್ಕೆ ಮಾರಕವಾಗಿ ಕಾಡುತ್ತಿರುವ ಕ್ಯಾನ್ಸರ್ ಪಿಡುಗಿಗೆ ಅತ್ಯಾಧುನಿಕ ಚಿಕಿತ್ಸೆಯ ಮೂಲಕ ರೋಗಿಗಳ ವಿಶ್ವಾಸರ್ಹತೆಗಳಿಸಿರುವ ಮೈಸೂರು ಭಾಗದ ಕ್ಯಾನ್ಸರ್ ರೋಗಿಗಳ ಆಶಾಕಿರಣ ಭಾರತ್ ಕ್ಯಾನ್ಸರ್ ಆಸ್ಪತ್ರೆ, …

