ಮೈಸೂರು: ಆರ್ಥಿಕವಾಗಿ ದುರ್ಬಲವಾದ ಬಡವರಿಗೆ ಮನೆ ಹಂಚಲು ಒತ್ತಾಯಿಸಿ ಹಾಗೂ ಮೈಸೂರು ಮುಡಾದಲ್ಲಿ ನಡೆದಿರುವ ನಿವೇಶನ ಹಂಚಿಕೆ ಅವ್ಯವಹಾರ ಪ್ರಕರಣ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ …