Mysore
20
broken clouds

Social Media

ಗುರುವಾರ, 26 ಡಿಸೆಂಬರ್ 2024
Light
Dark

Bharath jodo yathre

HomeBharath jodo yathre

ಜೊತೆ ಜೊತೆಯಲಿ ಸಾಗಿದ ಜೋಡೊ- ತೋಡೊ!!  ಹೆದ್ದಾರಿಯಲ್ಲಿ ಸಾವಿರಾರು ಜನರ ಜತೆ ಹೆಜ್ಜೆ ಹಾಕುತ್ತಿದ್ದ ಜೋಡೊ ಪಕ್ಕಕ್ಕೆ ತಿರುಗಿ ನೋಡಿದ. ಹೊಸ ವ್ಯಕ್ತಿಯೊಬ್ಬ ಪ್ರತ್ಯಕ್ಷವಾಗಿದ್ದ. ಎಂದೋ ಕಂಡಂತ ಮುಖ. ಪರಿಚಯದ ಮುಖ, ಆದರೆ, ಸರಿಯಾಗಿ ನೆನಪಾಗುತ್ತಿಲ್ಲ. ಎಲ್ಲಿ ನೋಡಿದ್ದು, ಯಾವಾಗ ನೋಡಿದ್ದು …

ಮಂಡ್ಯ : ಕಾಂಗ್ರೆಸ್ ವತಿಯಿಂದ ನಡೆಸಲಾಗುತ್ತಿರುವ ಭಾರತ್ ಜೋಡೊ ಯಾತ್ರೆಯು ಎರಡು ದಿನಗಳ ಬಿಡುವಿನ ನಂತರ ಇಂದಿನಿಂದ ಮತ್ತೆ ಆರಂಭಗೊಂಡಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಇಂದು ಮಂಡ್ಯದ ಪಾಂಡವಪುರ ಬೆಳ್ಳಾಲೆ ಪ್ರಾಥಮಿಕ ಆರೋಗ್ಯ …

ಮಂಡ್ಯ : ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಗೆ ಎರಡು ದಿನಗಳ ಕಾಲ ಬ್ರೇಕ್ ನೀಡಲಾಗಿದೆ. ಸೋನಿಯಾ ಗಾಂಧಿ ಅವರು ಮಡಿಕೇರಿಯಲ್ಲಿ ವಾಸ್ತವ್ಯ ಇರುವ ಕಾರಣ ಎರಡು ದಿನಗಳ ಕಾಲ ಯಾತ್ರೆಯನ್ನು ರದ್ದುಗೊಳಿಸಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮೂರು ದಿನಗಳ …

ಮೈಸೂರು : ನಂಜನಗೂಡಿನ ಪ್ರಸಿದ್ಧ ನಂಜುಂಡೇಶ್ವರ ದೇವಾಲಯಕ್ಕೆ ರಾಹುಲ್ ಗಾಂಧಿ ಅವರು ಭೇಟಿ ನೀಡಿದರು. ರಾಹುಲ್ ಗಾಂಧಿ ಅವರಿಗೆ ಹೂವಿನ ಹಾರ ಹಾಕಿ ಮುಖ್ಯ ಅರ್ಚಕರು ಸ್ವಾಗತಿಸಿದರು. ಬಳಿಕ ದೇವಸ್ಥಾನದ ಹಾಗೂ ಟಿಪ್ಪುವಿನ ಬಗ್ಗೆ ರಾಹುಲ್ ಅವರಿಗೆ ಅರ್ಚಕರು ಮಾಹಿತಿ ನೀಡಿದರು. …

ಮೈಸೂರು : ಕಾಂಗ್ರೆಸ್ ಪಕ್ಷದ ವತಿಯಿಂದ  ನಡೆಸಲಾಗುತ್ತಿರುವ ಭಾರತ್ ಜೋಡೊ ಯಾತ್ರೆ ಸಂಬಂಧವಾಗಿ ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಚೇತನ್ ಅವರು ಬಂದೋಬಸ್ತ್  ಅನ್ನು ಪರಿಶೀಲನೆ ನಡೆಸಿದರು. ನಾಳೆ ಬದನವಾಳು ಖಾದಿ ಗ್ರಾಮೋದ್ಯಮ ಕೇಂದ್ರದಲ್ಲಿ ರಾಹುಲ್ ಗಾಂಧಿ ಅವರು ಗಾಂಧೀ ಜಯಂತಿಯನ್ನು …

ಗುಂಡ್ಲುಪೇಟೆ; ನಡೆಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ' ಬಿಜೆಪಿಯವರು ಧರ್ಮ, ಕೋಮು ವಾದ, ಜಾತಿ ಆಧಾರಿತ ರಾಜಕಾರಣ ಮಾಡುತ್ತಿದ್ದಾರೆ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಆತಂಕದಲ್ಲಿ ಬದುಕುವ ಸ್ಥಿತಿ‌ ನಿರ್ಮಾಣವಾಗಿದೆ. ಬಿಜೆಪಿಗೆ ಪ್ರಜಾಪ್ರಭುತ್ವ, ಸಂವಿಧಾನದಲ್ಲಿ ನಂಬಿಕೆ ಇಲ್ಲ' ಎಂದರು. …

ಗುಂಡ್ಲುಪೇಟೆ; ಪಟ್ಟಣದ ಅಂಬೇಡ್ಕರ್ ಭವನದ ಮುಂಭಾಗದಿಂದ ಪಕ್ಷದ ಸಹಸ್ರಾರು ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರೊಡನೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾತ್ರೆ ಆರಂಭ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಶಾಸಕರಾದ ನರೇಂದ್ರ, ಸಿ.ಪುಟ್ಟರಂಗಶೆಟ್ಟಿ, ಮುಖಂಡರಾದ ಗಣೇಶಪ್ರಸಾದ್ ರಣದೀಪ್ ಸುರ್ಜಿವಾಲಾ …

ರಾಹುಲ್ ಅವರ ಯಾತ್ರೆ ಒಂದರ್ಥದಲ್ಲಿ ಅಡ್ವಾಣಿ ಯಾತ್ರೆಗೆ ಮುಖಾಮುಖಿಯಾಗಿ ನಿಂತಿರುವ ಯಾತ್ರೆಯಂತೆಯೂ ಕಾಣಿಸುತ್ತಿದೆ! ಜಿ.ಪಿ.ಬಸವರಾಜು, ಹಿರಿಯ ಪತ್ರಕರ್ತರು ರಾಹುಲ್ ಗಾಂಧಿ ಅವರು ಆರಂಭಿಸಿರುವ ಕಾಂಗ್ರೆಸ್ಸಿನ ಭಾರತ್ ಜೋಡೊ ಯಾತ್ರೆ ಮೂರು ವಾರಗಳನ್ನು ಪೂರೈಸಿದೆ. ಎರಡು ರಾಜ್ಯಗಳನ್ನುಸುತ್ತಿದೆ. ಇದೀಗ ಕರ್ನಾಟಕವನ್ನು ಪ್ರವೇಶಿಸಿದೆ. ಕಾಂಗ್ರೆಸ್ …

ಚಾಮರಾಜನಗರ : ಕಾಂಗ್ರೆಸ್‌ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಭಾರತ್‌ ಜೋಡೊ ಯಾತ್ರೆಯು ನಾಳೆ (30-09-2022)  ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮೂಲಕ ರಾಜ್ಯಕ್ಕೆ ಪ್ರವೇಶ ಮಾಡುತ್ತಿರುವ ಹಿನ್ನೆಲೆ ಪಟ್ಟಣದಲ್ಲಿ ಪಕ್ಷದ ವತಿಯಿಂದ ಹಾಕಲಾಗಿದ್ದ ನಾಯಕರ ಫ್ಲೆಕ್ಸ್​ಗಳನ್ನು ಇಂದು ಬೆಳಗಿನಜಾವ ದುಷ್ಕರ್ಮಿಗಳು ಬ್ಲೇಡ್‌ ಹಾಕಿ ಹರಿದು …

ಹನೂರು: 2023ರ ವೇಳೆಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಜೊತೆಗೆ ರಾಷ್ಟ್ರೀಯ ನಾಯಕ ರಾಹುಲ್‍ಗಾಂಧಿ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಯೂತ್ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಮಹಮ್ಮದ್ ನಲಪಾಡ್ ತಿಳಿಸಿದರು. ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ಧ ಉದ್ಯೋಗ …

Stay Connected​