ಹನೂರು: ದೇಶದಲ್ಲಿ ಧರ್ಮ ಧರ್ಮಗಳ ನಡುವೆ ಕಂದಕ ಸೃಷ್ಟಿಸಿ ಶಾಂತಿ ಕದಡುವ ಮೂಲಕ ಬಿಜೆಪಿ ಸಮುದಾಯಗಳನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ. ಇದನ್ನು ಒಗ್ಗೂಡಿಸುವ ಸಲುವಾಗಿ ಭಾರತ್ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೆಪಿಸಿಸಿ …