ಮೈಸೂರು: ವಿಷ್ಣು ವರ್ಧನ್ ಅವರ 15ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಅಭಿಮಾನಿಗಳು ರಕ್ತದಾನ ಮತ್ತು ಕೋಟಿಗೊಬ್ಬ ಕ್ಯಾಲೆಂಡರ್‌ಅನ್ನು ಅನಾವರಣ ಮಾಡಿದ್ದಾರೆ. ಇಂದು (ಡಿಸೆಂಬರ್.30) ನಟ ವಿಷ್ಣುವರ್ಧನ್ ಅವರ 15ನೇ ಪುಣ್ಯಸ್ಮರಣೆ ಪ್ರಯುಕ್ತ ನಗರದ ಎಚ್.ಡಿ.ಕೋಟೆ ರಸ್ತೆಯ ಉದ್ಬೂರು ಗೇಟ್ ಸಮೀಪದಲ್ಲಿರುವ ವಿಷ್ಣುವರ್ಧನ್ …