ಬಳ್ಳಾರಿ: ಬಿಜೆಪಿ ಬಿಟ್ಟು ನಾನೆಲ್ಲಿ ಹೋಗಲಿ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ವಾಪಸ್ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬಳ್ಳಾರಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು, ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳುವಂತೆ ಒತ್ತಾಯಿಸಿದ್ದನ್ನು ಮಾಧ್ಯಮಗಳಲ್ಲಿ …

