ಸಾಯೋಕೆ ನನ್ನ ಕಾರೇ ಬೇಕಿತ್ತಾ : ಬೈಕ್ ಸವಾರನಿಗೆ ಭವಾನಿ ರೇವಣ್ಣ ಅವಾಜ್ ಮೈಸೂರು : ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಸೊಸೆ ಭವಾನಿ ರೇವಣ್ಣ ಅವರ ಕಾರು ಅಪಘಾತವಾಗಿದ್ದು, ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರನನ್ನು ಭವಾನಿ ರೇವಣ್ಣ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ನೆನ್ನೆ ಕೆಆರ್ ನಗರದ ಸಾಲಿಗ್ರಾಮದಿಂದ ಹೊಳೆ ನರಸಿಪುರದ ಕಡೆಗೆ … December 4,9:46 AM By lokesh