ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷದ ವಕ್ತಾರೆ ಭವ್ಯ ನರಸಿಂಹಮೂರ್ತಿ ಅವರು ಪ್ರಾದೇಶಿಕ ಸೇನೆಯಲ್ಲಿ ಕಮಿಷಂಡ್ ಆಫೀಸರ್ ಆಗಿ ನಿಯೋಜನೆಗೊಂಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಭವ್ಯ ನರಸಿಂಹಮೂರ್ತಿ ಅವರು, ಭಾರತೀಯ ಸೇನೆ ಸಮವಸ್ತ್ರದಲ್ಲಿ ತರಬೇತಿ ಪಡೆಯುತ್ತಿರುವ ಭಾವಚಿತ್ರಗಳನ್ನು …