ಫೇಸ್‍ಬುಕ್‍ನಲ್ಲಿ ಕನ್ನಡ ಚಿತ್ರರಂಗದ ದುಸ್ಥಿತಿಯ ಬಗ್ಗೆ ನಿರ್ಮಾಪಕ ನಾಗೇಶ್ ಕುಮಾರ್ ಯಾವಾಗಲೂ ಬರೆಯುತ್ತಲೇ ಇರುತ್ತಾರೆ. ಸಿನಿಮಾ ನಿರ್ಮಾಣದ ಕಷ್ಟ-ನಷ್ಟಗಳ ಕುರಿತು ಬೆಳಕು ಚೆಲ್ಲುತ್ತಲೇ ಇರುತ್ತಾರೆ. ಮಾಡಿದ ಸಿನಿಮಾಗಳು ದುಡ್ಡು ತಂದುಕೊಡಲಿಲ್ಲ ಎಂದು ಆಗಾಗ ಹೇಳಿಕೊಳ್ಳುತ್ತಲೇ, ಇದೀಗ ಅವರು ಹೊಸದೊಂದು ಚಿತ್ರವನ್ನು ಶುರು …