Bheema hejje

ಭೀಮಹೆಜ್ಜೆಯನ್ನು ಅನೈತಿಕ ಯಾತ್ರೆ ಎಂದ ಎಚ್‌ಸಿಎಂ ವಿರುದ್ಧ ಆರ್.‌ಅಶೋಕ್‌ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಡೆಸುತ್ತಿರುವ ಭೀಮ ಹೆಜ್ಜೆ ಯಾತ್ರೆ ಬಿಜೆಪಿಗರ ಅನೈತಿಕ ಯಾತ್ರೆಯಾಗಿದೆ ಎಂದು ಹೇಳಿದ್ದ ಸಚಿವ ಎಚ್.ಸಿ.ಮಹದೇವಪ್ಪ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.…

8 months ago