ಪಾಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಭಾನುವಾರ (ಜ.28) ಬೆಳಗ್ಗೆ ರಾಜಭವನಕ್ಕೆ ತೆರಳಿದ್ದ ನಿತೀಶ್ ಕುಮಾರ್, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಮೂಲಕ ರಾಷ್ಟ್ರೀಯ ಜನತಾ ದಳ ಜೊತೆಗಿನ ಮೈತ್ರಿಯನ್ನು ಕೊನೆಗೊಳಿಸಿದ್ದಾರೆ. …


