ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯುತ್ತಿದ್ದು,…