ನವದೆಹಲಿ: ಆನೆ-ಮಾನವ ಸಂಘರ್ಷ ತಪ್ಪಿಸುವಂತೆ ಆಗ್ರಹಿಸಿದ ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಕೇಂದ್ರ ಸಚಿವ ಭೂಪೇಂದ್ರ ಯಾದವ್‌ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.…