ಬೆಂಗಳೂರು: ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ರಾಜ್ಯ ಸರ್ಕಾರವು ‘ನಾಡದೇವತೆ ಭುವನೇಶ್ವರಿ ಭವನ’ ಎಂಬ ಬೃಹತ್ ಸಭಾಂಗಣವನ್ನು ನಿರ್ಮಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅವರು ನಿನ್ನೆ ನವೆಂಬರ್ 1, ಕನ್ನಡ ರಾಜ್ಯೋತ್ಸವ ದಿನದಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, …

