ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ಕ್ಕೆ ಕೌಂಟ್‌ಡೌನ್ ಶುರುವಾಗಿದ್ದು, ದೊಡ್ಮನೆಯ ಪ್ರೋಮೋ ರಿಲೀಸ್ ಆಗಿ ಮೆಚ್ಚುಗೆ ಗಳಿಸಿದೆ. ಬಿಗ್ ಬಾಸ್ ನಿರೂಪಣೆಯ ಹೊಣೆ ಹೊತ್ತಿರುವ ಕಿಚ್ಚ ಸುದೀಪ್ ಇಂದು ಸುದ್ದಿಗೋಷ್ಠಿ ನಡೆಸಿದ್ದು, ಹಲವಾರು ಇಂಟ್ರೆಸ್ಟಿಂಗ್ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಜತೆಗೆ ಈ …