ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ಮಂಜೂರು ಮಾಡಿ ಮಧುಗಿರಿ ಕೋರ್ಟ್ ಆದೇಶ ಹೊರಡಿಸಿದೆ. ಸೋಡಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಮಧುಗಿರಿ ಕೋರ್ಟ್ …