ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಕ್ಯಾನ್ಸರ್ ರೋಗಿಗಳಿಗೆ ಬಂಪರ್ ಆಫರ್ ಘೋಷಣೆ ಮಾಡಿದ್ದಾರೆ. ಔಷಧೀಯ ಕಂಪನಿಗಳು ನಡೆಸುವ ರೋಗಿ ನೆರವು ಕಾರ್ಯಕ್ರಮದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ಔಷಧಿಗಳನ್ನು ನೀಡಿದರೆ ಕಸ್ಟಮ್ಸ್ ಸುಂಕದಿಂದ ಸಂಪೂರ್ಣವಾಗಿ …