Mysore
28
few clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

Bigg boss kannada

HomeBigg boss kannada

ಬೆಂಗಳೂರು: ರಾಮನಗರ ಜಿಲ್ಲೆ ಬಿಡದಿ ಸಮೀಪ ಇರುವ ಬಿಗ್‌ಬಾಸ್‌ ಶೋ ನಡೆಯುತ್ತಿರುವ ಜಾಲಿವುಡ್‌ ಸ್ಟುಡಿಯೋ ಸೀಜ್‌ ಮಾಡಲಾಗಿದೆ. ಬಿಗ್‌ಬಾಸ್‌ ಮನೆಯನ್ನು ಗೇಟ್‌ಗೆ ಬೀಗ ಜಡಿದು ಬಂದ್‌ ಮಾಡಲಾಗಿದೆ. ಜಿಲ್ಲಾಡಳಿತದ ಅಧಿಕಾರಿಗಳು ಗೇಟ್‌ ಬಂದ್‌ ಮಾಡಿದ್ದಾರೆ. ಈ ಬೆಳವಣಿಗೆ ಕುರಿತಾಗಿ ಪ್ರತಿಕ್ರಿಯೆ ನೀಡಿರುವ …

ಬೆಂಗಳೂರು : ಕನ್ನಡದ ಬಹುನಿರೀಕ್ಷಿತ ರಿಯಾಲಿಟಿ ಶೋ ಬಿಗ್ ಬಾಸ್​ ಕನ್ನಡ ಸೀಸನ್ 12ಗೆ ಭಾನುವಾರ ಸಂಜೆ ಚಾಲನೆ ದೊರಕಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸ್ಟೈಲಿಶ್ ಲುಕ್​ನಲ್ಲಿ ಸ್ಟೇಜ್​ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಬಾರಿ ಬಿಗ್‌ಬಾಸ್‌ನ ದೊಡ್ಮನೆಯಂತು ಹೆಸರಿಗೆ ತಕ್ಕಂತೆ …

Bigg Boss Kannada 12

ಕಳೆದ ವರ್ಷ ನಡೆದ ‘ಬಿಗ್‍ ಬಾಸ್‍’ ಕಾರ್ಯಕ್ರಮವೇ ತಮ್ಮ ಕೊನೆಯ ‘ಬಿಗ್‍ ಬಾಸ್‍’ ಆಗಿರಲಿದೆ ಎಂದು ಸುದೀಪ್‍ ಹೇಳಿಕೊಂಡಿದ್ದರು. ಆದರೆ, ‘ಬಿಗ್‍ ಬಾಸ್’ ಕಾರ್ಯಕ್ರಮದ 12ನೇ ಅವತರಣಿಕೆಯನ್ನು ಸುದೀಪ್‍ ಈ ವರ್ಷ ನಡೆಸಿಕೊಡುವುದಷ್ಟೇ ಅಲ್ಲ, ಇನ್ನೂ ನಾಲ್ಕು ಸೀಸನ್‍ಗಳ ನಿರೂಪಣೆ ಮಾಡಲಿದ್ದಾರಂತೆ. …

ಬೆಂಗಳೂರು: ಲಾಂಗ್‌ ಹಿಡಿದು ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಕಳೆದ ಒಂದು ತಿಂಗಳ ಹಿಂದೆ ರಜತ್‌ ಹಾಗೂ ವಿನಯ್‌ ಗೌಡ ಮಚ್ಚು ಹಿಡಿದು ನಟ ದರ್ಶನ್‌ ಸಿನಿಮಾ ಹಾಡಿಗೆ ರೀಲ್ಸ್‌ ಮಾಡಿದ್ದರು. ಈ ವಿಡಿಯೋ ಸೋಷಿಯಲ್‌ …

ಬೆಂಗಳೂರು: ಅತೀ ದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್‌ 11ಕ್ಕೆ ದಿನಗಣನೆ ಶುರುವಾಗಿದೆ. ಅಂತೂ ಇಂತೂ ಪ್ರೇಕ್ಷಕರ ಕುತೂಹಲಕ್ಕೆ ತೆರೆಬಿದ್ದಿದ್ದು, ನಟ ಕಿಚ್ಚ ಸುದೀಪ್‌ ಅವರು ಮಾಸ್‌ ಡೈಲಾಗೆ ಹೊಡೆದ ಬಿಗ್‌ಬಾಸ್‌ ಪ್ರೋಮೋವೊಂದು ರಿಲೀಸ್‌ ಆಗಿದೆ. ಬಿಗ್‌ ಬಾಸ್‌ ಪ್ರೋಮೋದಲ್ಲಿ ಕಿಚ್ಚ …

Stay Connected​
error: Content is protected !!