‘ಬಿಗ್ ಬಾಸ್’ ಕಾರ್ಯಕ್ರಮದ 11ನೇ ಅವತರಣಿಕೆಯು ಇದೇ ಸೆಪ್ಟೆಂಬರ್ 29ರಂದು ಸಂಜೆ ಆರಕ್ಕೆ ಪ್ರಾರಂಭವಾಗಲಿದೆ. ಈ ಬಾರಿಯ ವಿಶೇಷತೆಯೆಂದರೆ, ಒಂದು ದಿನ ಮುಂಚೆಯೇ, ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಐವರು ಸ್ಪರ್ಧಿಗಳ ಹೆಸರುಗಳು ಹೊರಬೀಳಲಿವೆ. ಸರಿ, ಈ ಬಾರಿ ‘ಬಿಗ್ ಬಾಸ್’ನಲ್ಲಿ ಯಾರೆಲ್ಲಾ ಭಾಗವಹಿಸುತ್ತಿದ್ದಾರೆ …