ಕನ್ನಡ ಕಿರುತೆರೆಯ ಜನಪ್ರಿಯ ಕಾರ್ಯಕ್ರಮವಾದ ‘ಬಿಗ್ ಬಾಸ್ -ಸೀಸನ್ 11’ಕ್ಕೆ ದಿನಗಣನೆ ಪ್ರಾರಂಭವಾಗುತ್ತಿದೆ. ಈ ಕಾರ್ಯಕ್ರಮವನ್ನು ಸುದೀಪ್ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮವು ಸೆ. 20ರಂದು ಸಂಜೆ ಆರಕ್ಕೆ ಪ್ರಾರಂಭವಾಗಲಿದ್ದು, ಅಂದು ಸುದೀಪ್ ಸ್ಪರ್ಧಿಗಳನ್ನು ಮನೆಗೆ ಬಿಡಲಿದ್ದಾರೆ. ಅಂದಹಾಗೆ, ಈ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಆನ್‍ಲೈನ್ …