ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅರಣ್ಯ ಸಮೃದ್ಧವಾದ ಚೋರ್ಲಾ ಘಾಟ್‌ನಲ್ಲಿ 2025ರ ಅಕ್ಟೋಬರ್ 16ರಂದು ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಎರಡು ಕಂಟೇನರ್ ಲಾರಿಗಳು …

