Mysore
22
few clouds

Social Media

ಭಾನುವಾರ, 08 ಫೆಬ್ರವರಿ 2026
Light
Dark

Bihar election

HomeBihar election

ಮೈಸೂರು: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಸಂತಸ ವ್ಯಕ್ತಪಡಿಸಿದ್ದು, ಇದು ಅತ್ಯದ್ಭುತವಾದ ಫಲಿತಾಂಶ ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪ್ರಧಾನಿ ನರೇಂದ್ರ …

ಹೊಸದಿಲ್ಲಿ : ವೋಟ್‌ ಚೋರಿ ಎನ್ನುವ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ ಪಕ್ಷಕ್ಕೆ ಬಿಹಾರ ಮತದಾರರು ತಕ್ಕಪಾಠ ಕಲಿಸಿದ್ದಾರೆ ಎಂದು ಕೆಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಇಲ್ಲಿನ  ತಮ್ಮ ಗೃಹ ಕಚೇರಿಯಲ್ಲಿ …

ಪಾಟ್ನಾ : ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ನಿತೀಶ್ ಕುಮಾರ್ ಅವರನ್ನೇ ಮುಂದಿನ ಮುಖ್ಯಮಂತ್ರಿ, ಮಾಡಲು ಎನ್‌ಡಿಎ ತೀರ್ಮಾನಿಸಿದೆ. ದಿಲ್ಲಿ ರಾಜಕಾರಣ ಹಾಗೂ ಭವಿಷ್ಯದಲ್ಲಿ ಇನ್ನಷ್ಟು ಮೈತ್ರಿ ಪಕ್ಷಗಳನ್ನು ತನ್ನತ್ತ ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ ಸ್ಥಾನಗಳಲ್ಲಿ ದೊಡ್ಡಣ್ಣನಾಗಿದ್ದರೂ ತಮ್ಮನಂತಿರುವ …

ಮೈಸೂರು : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ ಪ್ರಚಂಡ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಯಿತು. ಕಚೇರಿ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ ಬಿಜೆಪಿ ನಗರ ಮತ್ತು ಗ್ರಾಮಾಂತರ ಘಟಕದಿಂದ ನಡೆದ ಸಂಭ್ರಮಾಚರಣೆಯಲ್ಲಿ ಭಾಗಿಯಾದ ಪಕ್ಷದ ಮುಖಂಡರು …

ಬೆಂಗಳೂರು : ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಎನ್‌ಡಿಎ ಮೈತ್ರಿ ಮತ್ತೆ ಅಧಿಕಾರಿ ಹಿಡಿಯುವುದು ಬಹುತೇಕ ನಿಚ್ಚಳವೆನಿಸಿದೆ. ಬಿಜೆಪಿ-ಜೆಡಿಯು ಸೇರಿದಂತೆ ಎನ್‌ಡಿಎ ಮೈತ್ರಿಯು ಬಹುಮತಕ್ಕೆ ಬೇಕಾಗಿರುವ ಮ್ಯಾಜಿಕ್‌ ಸಂಖ್ಯೆಯನ್ನು ದಾಟಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಇತ್ತ ಆರ್‌ಜೆಡಿ-ಕಾಂಗ್ರೆಸ್‌ ನೇತೃತ್ವದ ಮಹಾಘಟಬಂಧನಕ್ಕೆ ಭಾರಿ …

ಬಿಹಾರ : ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಎನ್‌ಡಿಎ ಮೈತ್ರಿ ಮತ್ತೆ ಅಧಿಕಾರಿ ಹಿಡಿಯುವುದು ಬಹುತೇಕ ನಿಚ್ಚಳವೆನಿಸಿದೆ. ಬಿಜೆಪಿ-ಜೆಡಿಯು ಸೇರಿದಂತೆ ಎನ್‌ಡಿಎ ಮೈತ್ರಿಯು ಬಹುಮತಕ್ಕೆ ಬೇಕಾಗಿರುವ ಮ್ಯಾಜಿಕ್‌ ಸಂಖ್ಯೆಯನ್ನು ದಾಟಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಅತ್ತ ಆರ್‌ಜೆಡಿ-ಕಾಂಗ್ರೆಸ್‌ ನೇತೃತ್ವದ ಮಹಾಘಟಬಂಧನಕ್ಕೆ ಭಾರಿ …

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಲಿನಗರ ಕ್ಷೇತ್ರದಿಂದ ರಾಜಕೀಯ ಕಣಕ್ಕೆ ಧುಮುಕಿರುವ 25ರ ಹರೆಯದ ಗಾಯಕಿ ಮೈಥಿಲಿ ಠಾಕೂರ್‌ ಗೆಲುವಿನತ್ತ ದಾಪುಗಾಲು ಹೆಜ್ಜೆ ಇಟ್ಟಿದ್ದಾರೆ. ರಾಜಕೀಯ ಪ್ರವೇಶಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದ ಗಾಯಕಿ ಬಿಹಾರ ಚುನಾವಣೆಗೆ ಸ್ಟಾರ್‌ ಅಟ್ರಾಕ್ಷನ್‌ ತಂದಿದ್ದರು. …

ಬಿಹಾರ : ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಭವಿಷ್ಯ ಇನ್ನೇನು ಕೆಲವೇ ಕ್ಷಣಗಳಲ್ಲಿ ನಿರ್ಧಾರವಾಗಲಿದೆ. ಮತ ಎಣಿಕೆ ಚಾಲ್ತಿಯಲ್ಲಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಅಧಿಕಾರವನ್ನು ಉಳಿಸಿಕೊಳ್ಳುವ ತವಕದಲ್ಲಿದ್ದರೆ, ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಪ್ರಬಲ ಪೈಪೋಟಿ ನೀಡಿದೆ. …

ಬೆಂಗಳೂರು: ಬಿಹಾರ ಚುನಾವಣೆಯಲ್ಲೂ ವೋಟ್‌ ಚೋರಿ ಆಗಿದೆ ಎಂದು ಸಚಿವ ಭೋಸರಾಜು ಆರೋಪ ಮಾಡಿದ್ದಾರೆ. ಬಿಹಾರ ಚುನಾವಣೆ ಎಕ್ಸಿಟ್‌ ಪೋಲ್‌ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಅಭಿಪ್ರಾಯ ಏನೇ ಬಂದರೂ ನಾವು ಒಪ್ಪುತ್ತೇವೆ. ಆದರೆ ಬಿಜೆಪಿಯವರು ಇಡೀ …

ಬೆಂಗಳೂರು: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದ್ದರಿಂದ ಫಲಿತಾಂಶ ಬಂದ ಬಳಿಕ ರಾಹುಲ್‌ ಗಾಂಧಿ ಮತಗಳ್ಳತನ ಆರೋಪ ಮಾಡುವುದು ಖಂಡಿತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಹೇಳಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದ …

Stay Connected​
error: Content is protected !!