ಮೈಸೂರು: ಬಿಹಾರ ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್ ಆಗಿದ್ದು, ಇದರ ಬಗ್ಗೆ ಕೇಂದ್ರ ಸರ್ಕಾರವೇ ತನಿಖೆ ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ ಬಾಂಬ್ ಬ್ಲಾಸ್ಟ್‌ಗಳು ಆಗುತ್ತಿವೆ? ನಿನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆ …
ಮೈಸೂರು: ಬಿಹಾರ ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್ ಆಗಿದ್ದು, ಇದರ ಬಗ್ಗೆ ಕೇಂದ್ರ ಸರ್ಕಾರವೇ ತನಿಖೆ ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ ಬಾಂಬ್ ಬ್ಲಾಸ್ಟ್‌ಗಳು ಆಗುತ್ತಿವೆ? ನಿನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆ …
ಬಿಹಾರ : ನವೆಂಬರ್ 6ರಂದು ಬಿಹಾರದಲ್ಲಿ ಮೊದಲ ಹಂತದ ಚುನಾವಣೆ ನಡೆದಿದ್ದು, ಇದೇ 11 ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಈ ನಡುವೆ ಮೊನ್ನೆ ನಡೆದ ಚುನಾವಣೆಯ ವಿವಿಪ್ಯಾಟ್ ಚೀಟಿಗಳ ರಾಶಿಗಳು ಬಿಹಾರದ ಸಮಸ್ತಿಪುರ ಜಿಲ್ಲೆಯ ರಸ್ತೆ ಬದಿಯಲ್ಲಿ ಪತ್ತೆಯಾಗಿದೆ. …
ಹೊಸದಿಲ್ಲಿ : ಚುನಾವಣಾ ಆಯೋಗದ ಮೇಲೆ ಗಂಭೀರ ಆರೋಪ ಹೊರಿಸುತ್ತಲೇ ಬಂದಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇದೀಗ ಬಿಹಾರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಮತಗಳ್ಳತನದ ವರದಿಯಾಗಿದೆ ಎಂಬ ಆರೋಪ ಮಾಡಿದ್ದಾರೆ. ಹಲವು ರಾಜ್ಯಗಳಲ್ಲಿ ಹಿಂದಿನ ಚುನಾವಣೆಗಳಲ್ಲಿ ಮತ ಚಲಾಯಿಸಿದ್ದ …
ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಮತದಾನ ಗುರುವಾರ ನಡೆದಿದೆ. ಸಂಜೆ 5 ಗಂಟೆ ವೇಳೆಗೆ ಶೇ. 60.18ರಷ್ಟು ಮತದಾನವಾಗಿದೆ. ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಅವರ ವಾಹನದ ಮೇಲೆ ದಾಳಿ ಸೇರಿದಂತೆ ಹಲವು ಕಡೆಗಳಲ್ಲಿ ಹಿಂಸಾಚಾರದ ವರದಿಯಾಗಿದೆ. ಮೊದಲ …
ಪಾಟ್ನಾ: 2025ರ ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ. ನಾಳೆ 18 ಜಿಲ್ಲೆಗಳ 121 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಉಳಿದ 122 ಸ್ಥಾನಗಳಿಗೆ ನವೆಂಬರ್.11ರಂದು ಮತದಾನ ನಡೆಯಲಿದೆ. ಇದನ್ನು ಓದಿ: ಬಿಹಾರ ಚುನಾವಣೆಗಾಗಿಯೇ ಅಧಿಕಾರಿಗಳಿಂದ ಹಣ ವಸೂಲಿ: ಸಂಸದ …
ಓದುಗರ ಪತ್ರ: ಬಿ..ಹಾರ ! ಬಂದೇ ಬಿಟ್ಟಿತು ಹತ್ತಿರ ಹತ್ತಿರ ಚುನಾವಣೆಗೆ ಬಿಹಾರ, ಕಾದು ನೋಡೋಣ.., ಯಾರ ಕೊರಳಿಗೆ ಹಾಕುವನೋ ಬಿಹಾರದ ಮತದಾರ ವಿಜಯದ ಹಾರ ! -ಮ.ಗು.ಬಸವಣ್ಣ, ಜೆ.ಎಸ್.ಎಸ್. ಬಡಾವಣೆ, ಮೈಸೂರು
ಬೆಂಗಳೂರು : ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಇಂಡಿಯಾ ಘಟಬಂಧನ್ ಗೆಲ್ಲಿಸಿ ಅಧಿಕಾರಕ್ಕೆ ತಂದರೆ, ನನಗೆ ಎಲ್ಲಾ ಹುದ್ದೆಗಳು ಸಿಕ್ಕಂತೆ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಸ್ತ್ರ ತ್ಯಾಗ ಮಾಡಿದ್ದಾರೆಯೇ ಎಂಬ ಅನುಮಾನ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬಿಹಾರ ಚುನಾವಣೆ …
ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರು ಸಂಪೂರ್ಣ ಕ್ರಾಂತಿಯ ಕಹಳೆ ಊದಿದ ಬಿಹಾರದ ನೆಲದಲ್ಲಿ ಈಗ ಚುನಾವಣೆಯ ರಣಕಹಳೆ. ಬಿಹಾರದ ೨೪೩ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ ೬ ಮತ್ತು ೧೧ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಎನ್‌ಡಿಎ ಹಾಗೂ ಮಹಾಘಟಬಂಧನದ ಮಧ್ಯೆ ನೇರ …
ಮೈಸೂರು : ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗುತ್ತದೆ ಎಂಬ ನಂಬಿಕೆ ಇದೆ ಎಂದು ಅವರು …
ಪಟ್ನಾ : ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೇ ಎನ್‌ಡಿಎ ಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಲಿದ್ದಾರೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಬುಧವಾರ ಹೇಳಿದ್ದಾರೆ. ಬಿಹಾರ ಚುನಾವಣೆಗೆ ಮುಹೂರ್ತ ನಿಗದಿಯಾದ ಬೆನ್ನಲ್ಲೇ ಬಿಜೆಪಿಯ ಹಿರಿಯ ನಾಯಕರಿಂದ ಈ …