bihar police

ಪೊಲೀಸರ ವಶದಲ್ಲಿದ್ದ ಪತಿ-ಪತ್ನಿ ಸಾವು: ಆಕ್ರೋಶಗೊಂಡು ಠಾಣೆಯನ್ನೇ ಸುಟ್ಟ ಜನರು

ಬಿಹಾರ: ಪೊಲೀಸರ ವಶದಲ್ಲಿದ್ದ ಪತಿ-ಪತ್ನಿ ಸಾವನ್ನಪ್ಪಿದ್ದ ಘಟನೆ ಬಿಹಾರದ ಅರಾರಿಯ ಜಿಲ್ಲೆಯಲ್ಲಿ ನಡೆದಿದೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದ್ದಾರೆ. ಪೊಲೀಸರು ಚಿತ್ರಹಿಂಸೆ ನೀಡಿದ್ದರಿಂದ…

7 months ago