ಹೊಸದಿಲ್ಲಿ : ಮತದಾರರ ಪಟ್ಟಿ ಕರಡು ಪರಿಷ್ಕರಣೆ ವೇಳೆ ಮತದಾರರು ಸಲ್ಲಿಸಬೇಕಾಗಿದ್ದ 7 ದಾಖಲೆಗಳಿಗಿಂತ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಸಲ್ಲಿಸಬೇಕಾಗಿರುವ 11 ದಾಖಲೆಗಳು ಮತದಾರರ ಸ್ನೇಹಿ ಎಂದು ಸರ್ವೋಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ …

