ಬೆಂಗಳೂರು: ಬೀದರ್ ಮತ್ತು ಮಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣವನ್ನು ಗುರಿಯಾಗಿಸಿಕೊಂಡು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದಾಗಿನಿಂದ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಹಾರ ರಾಜ್ಯದಂತೆ ಕರ್ನಾಟಕವೂ …









