Mysore
23
few clouds

Social Media

ಗುರುವಾರ, 02 ಏಪ್ರಿಲ 2026
Light
Dark

bike

Homebike

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ದುರಂತ ಘಟನೆ ಶನಿವಾರ ನಡೆದಿದೆ. ಮೃತರನ್ನು ನಂಜನಗೂಡು ನಿವಾಸಿ ಶಿವಕುಮಾರ್ (25) ಹಾಗೂ ಕೇರಳದ ಪಾಲಕ್ಕಾಡ್ ನಿವಾಸಿ ಮೊಹಮದ್ ಶಿಹಾಬ್ …

ಹಾಸನ: ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ರಮ್ಯಾ ಮೃತಪಟ್ಟ ದುರ್ದೈವಿ. ಸ್ವಾತಿ ಎಂಬುವವರ ಸ್ಥಿತಿ ಗಂಭೀರವಾಗಿದೆ. ರಸ್ತೆಯಲ್ಲಿ ಹಂಪ್ಸ್ ಕಾಣದೇ ಚಲಿಸುತ್ತಿದ್ದ ಸ್ಕೂಟರ್‌ನಿಂದ ಬಿದ್ದು ರಮ್ಯಾ …

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ ನಡೆದಿದೆ. ತಾಲ್ಲೂಕಿನ ನಾಗಮಂಗಲ ಗ್ರಾಮದ ನಿವಾಸಿ ಜೀವನ್‌ ಎಂಬುವವರ ಪತ್ನಿ ಅಶ್ವಿನಿ ಎಂಬುವವರೇ ಮೃತ ದುರ್ದೈವಿ. ಜೀವನ್‌ ಅವರು ಪತ್ನಿ …

taxi bike

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್‌ ಟ್ಯಾಕ್ಸಿಗಳಿಗೆ ಲೈಸೆನ್ಸ್‌ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿಭು ಭಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ಪೀಠವು ಈ ಪ್ರಕರಣವನ್ನು ವಿಚಾರಣೆ ನಡೆಸಿ ಆದೇಶ ನೀಡಿದೆ. ಈ ಹಿಂದೆ …

ಮಹಾದೇಶ್‌ ಎಂ ಗೌಡ  ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕೋಣನಕೆರೆ ಗ್ರಾಮದ ಬಳಿ ನಡೆದಿದೆ. ತಾಲ್ಲೂಕಿನ ಪೊನ್ನಾಚಿ …

ಮೈಸೂರು: ಇಬ್ಬರು ಬೈಕ್ ಕಳ್ಳರನ್ನು ಬಂಧಿಸಿರುವ ಲಷ್ಕರ್ ಠಾಣೆ ಪೊಲೀಸರು, ಬಂಧಿತರಿಂದ 2.5 ಲಕ್ಷ ರೂ. ವೌಲ್ಯದ 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರ ಬಂಧನದಿಂದ ಲಷ್ಕರ್, ಉದಯಗಿರಿ ಹಾಗೂ ನರಸಿಂಹರಾಜ ಪೊಲೀಸ್ ಠಾಣೆಗಳ ತಲಾ ಒಂದೊಂದು ದ್ವಿಚಕ್ರ ವಾಹನ ಕಳುವು …

ಹುಣಸೂರು : ವ್ಯಕ್ತಿಯೊಬ್ಬರು ಬೈಕ್‌ನಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ರೋಡೆಟರ್ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ನಡೆದಿದೆ. ನಗರದಿಂದ ಮಡಿಕೇರಿಗೆ ತೆರಳುತ್ತಿದ್ದ ಕೊಲ್ಕತ್ತಾ ನಿವಾಸಿ ಮಕ್ಸೂದ್ ಅಹ್ಮದ್ ಖಾನ್‌ರವರ ಹಿರಿಯ ಮಗ ಆಸಿಮ್ ಖಾನ್ (೩೦) ಮೃತಪಟ್ಟ ವ್ಯಕ್ತಿ. ಬೆಂಗಳೂರಿನಲ್ಲಿ …

ಮೈಸೂರು : ಬೈಕ್, ಟ್ಯಾಕ್ಸಿಗಳಿಗೆ ಸೂಕ್ತ ನೀತಿಯನ್ನು ರೂಪಿಸುವಂತೆ ಒತ್ತಾಯಿಸಿ ಒಂದು ಸಾವಿರಕ್ಕೂ ಹೆಚ್ಚು ಬೈಕ್, ಟ್ಯಾಕ್ಸಿ ಚಾಲಕರು ಶನಿವಾರ ಮೈಸೂರಿನಿಂದ ವಿಧಾನಸೌಧ ಚಲೋ ಹೊರಟರು. ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ತುಮಕೂರು, ರಾಮನಗರ, ಶಿವಮೊಗ್ಗ ಮತ್ತು ಕನಕಪುರ ದಂತಹ ನಗರಗಳಿಂದ …

ಹಾಸನ: 112 ಪೊಲೀಸ್‌ ವಾಹನ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಬಿ.ಎಂ.ರಸ್ತೆಯಲ್ಲಿ ನಡೆದಿದೆ. ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಎಸ್ಸಿ ಓದುತ್ತಿದ್ದ ಶಶಾಂತ್‌ ಎಂಬಾತನೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. …

ಮೈಸೂರು: ಜಿಲ್ಲೆಯ ಟಿ.ನರಸೀಪುರದ ಇಂಡವಾಳು ಗ್ರಾಮದ ಬಳಿ ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. 21 ವರ್ಷದ ಯುವಕ ಪವನ್‌ ಎಂಬಾತನೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ಈತ ಟಿ.ನರಸೀಪುರ ತಾಲ್ಲೂಕಿನ ಕರೋಹಟ್ಟಿ ಗ್ರಾಮದ …

  • 1
  • 2
Stay Connected​
error: Content is protected !!