ಮೈಸೂರು: ಬೈಕ್‌ನಲ್ಲಿ ತೆರಳುತ್ತಿದ ವೇಳೆ ಅಪಘಾತವಾಗಿ ಯುವಕ ಸಾವನ್ನಪ್ಪಿರುವ ಘಟನೆ ಮೈಸೂರಿನ ಹೂಟಗಳ್ಳಿ ಬಳಿ ನಡೆದಿದೆ. ರಾಕಿ(30) ಸಾವನ್ನಪ್ಪಿದ ಯುವಕ. ಹೂಟಗಳ್ಳಿ ಮಾರ್ಗದಲ್ಲಿ ತೆರಳುವಾಗ ಬೈಕ್‌ನಲ್ಲಿ ಬಿದ್ದು ರಾಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟ ಯುವಕನ ಶವವನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಯ ಶವಾಗಾರಕ್ಕೆ …