ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ ದೊಡ್ಡತುಪ್ಪೂರು ಬಂಕ್ ಬಳಿ ನಡೆದಿದೆ. ಬೈಕ್ ಸವಾರ, ತಾಲ್ಲೂಕಿನ ಕೆಲಸೂರು ಗ್ರಾಮದ ನಂಜನಾಯಕ ಮೃತಪಟ್ಟವರು. ಗುಂಡ್ಲುಪೇಟೆ ಕಡೆಯಿಂದ ತೆರಳುತ್ತಿದ್ದ ಟಾಟಾ …









