ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ ನಿವಾಸಿ ಎಂ.ಟಿ. ಮುತ್ತಪ್ಪ (೭೨) ಅವರು ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಏಕಾಏಕಿ ರಸ್ತೆಗಡ್ಡಲಾಗಿ ಬಂದ ಕಾಡುಕೋಣ ಬೈಕ್‌ಗೆ ಡಿಕ್ಕಿ ಹೊಡೆದಿದೆ. …

ಪೊನ್ನಂಪೇಟೆ: ರಸ್ತೆ ದಾಟುತ್ತಿದ್ದ ಕಾಡಾನೆಯನ್ನು ಕಂಡು ದ್ವಿಚಕ್ರ ವಾಹನ ಸವಾರರೊಬ್ಬರು ಕೆಳಗೆ ಬಿದ್ದು ಗಾಯಗೊಂಡ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಕಾಯಿಮಾನಿ ಬಳಿ ನಡೆದಿದೆ. ಪೂಜೆಕಲ್ಲ್ ನಿವಾಸಿ ಆರ್ಮುಗಮ್(65) ಗಾಯಗೊಂಡ ಸವಾರರಾಗಿದ್ದಾರೆ. ಆರ್ಮುಗಮ್ ಅವರು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭ ಕಾಯಿಮಾನಿ …
ಚಾಮರಾಜನಗರ: ಬೈಕ್ ಸವಾರನ ಮೇಲೆ ಏಕಾಏಕಿ ಕಾಡಾನೆಗಳು ದಾಳಿ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ನಡೆದಿದೆ. ರಸ್ತೆಯಲ್ಲಿ ತೆರಳುತ್ತಿದ್ದ ಬೈಕ್ ಸವಾರನ ಮೇಲೆ ಕಾಡಾನೆಗಳು ದಾಳಿ ನಡೆಸಲು ಮುಂದಾಗಿವೆ. ತಕ್ಷಣ ಎಚ್ಚೆತ್ತ ಬೈಕ್ ಸವಾರ ಸ್ಥಳದಲ್ಲೇ ಬೈಕನ್ನು …
ಮೈಸೂರು: ಬೈಕ್ ಓಡಿಸುತ್ತಿರುವಾಗಲೇ ಸವಾರನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ನಂಜೇದೇವರಪುರದ ರವಿ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಬೈಕ್ ಓಡಿಸಿಕೊಂಡು ಬರುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತವಾಗಿದ್ದು, ಕೆಳಗೆ ಬಿದ್ದಿದ್ದಾರೆ. ರವಿ ಅವರು ಬೈಕ್‌ನಿಂದ …
ಚಾಮರಾಜನಗರ: ಕಾಡಾನೆಗಳ ದಾಳಿಯಿಂದ ಬೈಕ್ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ನಡೆದಿದೆ. ಬಂಡೀಪುರ-ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಊಟಿಯಿಂದ ಬರುತ್ತಿದ್ದ ಬೈಕ್ ಸವಾರಿಗೆ ಕಾಡಾನೆಯೊಂದು ಎದುರಾಗಿದ್ದು, ಏಕಾಏಕಿ ಅವನ ಮೇಲೆ …